Online
Voting
    MY NEWS Page MY SURVEY Page MY STOCK Page
TITLE : ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ

VISITORS : 392296

Share
Published Date : 2023-03-25 20:39:05
Last Updated On :
News Category : SOCIAL
News Location ADDRESS : VIDEO FROM BANGALORE OFFICE,   
CITY : बैंगलोर ,
STATE : कर्नाटक , 
COUNTRY : भारत


See Below with more Details



TITLE : ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ

DESCRIPTION :
ಪತ್ರಿಕಾ ಪ್ರಕಟಣೆಗಾಗಿ

ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ 

ಬೀದರ, ಮಾ. 25ಃ ಬಹು ವರ್ಷಗಳಿಂದ ಕನ್ನಡ ಭವನಕ್ಕೆ ಬಿಡುಗಡೆಯಾಗಬೇಕಿದ್ದ 1 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿರುವ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಸೋಮಶೇಖರ ಅವರಿಗೆ ಕಲ್ಯಾಣ ಕರ್ನಾಟಕ
ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ವಿಜಯಕುಮಾರ ಸೋನಾರೆ ಮತ್ತು ಕಸಾಪ ಬೀದರ ನಗರ ಘಟಕದ ಅಧ್ಯಕ್ಷರಾದ ಸುನೀಲ ಭಾವಿಕಟ್ಟಿ ಅವರು ಜಂಟಿ ಪ್ರಕಟಣೆಯ ಮೂಲಕ ಧನ್ಯವಾದಗಳು ಸಲ್ಲಿಸಿದ್ದಾರೆ.

	ಬೆಂಗಳೂರಿನಲ್ಲಿ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಿ. ಸೋಮಶೇಖರ ಅವರು ಒಕ್ಕೂಟದಿಂದ ಸನ್ಮಾನ ಸ್ವೀಕರಿಸಿ ಮಾತನಾಡುತ್ತ, ಗಡಿಯಲ್ಲಿರುವ ಬೀದರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ
ಭವನಕ್ಕೆ ರಾಜ್ಯ ಸರ್ಕಾರ 2 ಕೋಟಿ ರೂ. ಮಂಜೂರು ಮಾಡಿತ್ತು. ಮೊದಲ ಕಂತು 1 ಕೋಟಿ ರೂ. ಬಿಡುಗಡೆ ಮಾಡಿತ್ತು. ಅನುದಾನದ ಅಲಭ್ಯತೆಯಿಂದ ಇನ್ನುಳಿದ 1 ಕೋಟಿ ರೂ.ಗಳು ಬಿಡುಗಡೆ ಮಾಡಲು 1-2 ವರ್ಷಗಳು ಬೇಕಾಯಿತು ಎಂದು
ಹೇಳಿದರು.

	ಕನ್ನಡ ಭವನಕ್ಕೆ ಉಳಿದ 1 ಕೋಟಿ ರೂ.ಗಳು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಭಗವಂತ ಖೂಬಾ, ಜಿ.ಎನ್. ಫೌಂಡೇಷನ್ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ,ಬೀದರ ಜಿಲ್ಲಾಧಿಕಾರಿಗಳು, ಕಸಾಪ ಅಧ್ಯಕ್ಷ ಸುರೇಶ
ಚೆನ್ನಶೆಟ್ಟಿ, ಒಕ್ಕೂಟದ ಅಧ್ಯಕ್ಷ ವಿಜಯಕುಮಾರ ಸೋನಾರೆ ಅವರು ಹಲವು ಸಲ ಪ್ರಾಧಿಕಾರಕ್ಕೆ ಮನವಿ ಮಾಡಿಕೊಂಡಿದ್ದರು ಎಂದು ಹೇಳಿದರು.

	ಕನ್ನಡ ಭವನಕ್ಕೆ ಉಳಿದ 1 ಕೋಟಿ ರೂ.ಗಳು ಬಿಡುಗಡೆ ಮಾಡಿದ ಮುಖ್ಯಮಂತ್ರಿಗಳು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಿಗೆ ಕೃತಜ್ಞತೆಗಳು ಸಲ್ಲಿಸುವುದಾಗಿ ತಿಳಿಸಿದ್ದಾರೆ. 

	ಗಡಿ ಜಿಲ್ಲೆ ಬೀದರನಲ್ಲಿ ಕನ್ನಡ ಭವನ ನಿರ್ಮಾಣಗೊಂಡು ಕನ್ನಡ ಚಟುವಟಿಕೆಗಳು ನಿರಂತರ ನಡೆಯುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.

ಧನ್ಯವಾದಗಳೊಂದಿಗೆ,							ತಮ್ಮ ವಿಶ್ವಾಸಿಗಳು

								ವಿಜಯಕುಮಾರ ಸೋನಾರೆ
								ಸುನೀಲ ಭಾವಿಕಟ್ಟಿ

Other Weblink :


PHOTOS





Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
bidar (3),   Bhalki (0),   AURAD (0),   KAMALNAGAR (0),   HUMNABAD (0),   bidar (1),   Bhalki (0),   AURAD (1),   KAMALNAGAR (0),   HUMNABAD (0),   bidar (4),   Bhalki (0),   AURAD (1),   KAMALNAGAR (0),   HUMNABAD (0),  
1.ಅನುದಾನ ಘೋಷಣೆಯಾದರೆ ಸಾಲದು, ಕಲ್ಯಾಣವೂ ಆಗಬೇಕು : ಹರಿಪ್ರಕಾಶ್ ಕೋಣೆಮನೆ VIEW ,

2.ಉಬರ್ ಗ್ರೀನಗೆ ಸಚಿವ ಪ್ರಿಯಾಂಕ ಖರ್ಗೆ ರವರಿಂದ ಇಂದು ಚಾಲನೆ VIEW ,

3.ರಾಜ್ಯ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ VIEW ,

4.ರಾಜ್ಯ ಬಿಜೆಪಿ ಗೆ ಬಿ ವೈ ವಿಜೇಂದ್ರ ನೂತನ ಸಾರಥಿ VIEW ,

5.Congress party VIEW ,

6.ಕೈಗಾರಿಕಾ ಮಂಡಳಿ ಕಾರ್ಯದರ್ಶಿಗೆ ವೇದಿಕೆ ಮನವಿ ಪತ್ರ : ಉದ್ಯಾನ, ರಸ್ತೆ ಜಾಗ ಅತಿಕ್ರಮಣ: ಆರೋಪ VIEW ,

1.ट्रेन ,बस जैसे समस्यों का समाधान युनिवर्स सिटीजन पार्टी की सत्ता मे -- विनय बिरादर VIEW ,

2.3 ladies death in auto accident VIEW ,

3.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW ,

1.वैज्ञानिकों ने एक अभूतपूर्व प्रयोग के तहत 53 वर्षीय महिला की त्वचा को 23 वर्षीय युवा जैसा बना दिया। VIEW ,

2.ट्रेन ,बस जैसे समस्यों का समाधान युनिवर्स सिटीजन पार्टी की सत्ता मे -- विनय बिरादर VIEW ,

3.ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಭಾವಚಿತ್ರ ಅಳವಡಿಸಲು ಡಾ.ಭೇರ್ಯ ರಾಮಕುಮಾರ್ ಆಗ್ರಹ VIEW ,

4.ಸುಗೂರ ಎನ್ ಗ್ರಾಮದ ಶ್ರೀಮಠದಲ್ಲಿ ಜ.3 ರಂದು ಉಡಿ ತುಂಬುವ ಕಾರ್ಯಕ್ರಮ VIEW ,

5.ನಾಡುನುಡಿ ಸೇವಕರನ್ನು ಮರೆತರೆ ಕನ್ನಡ ನೆಲಜಲದ ವಿನಾಶ - ಸಾಹಿತಿ ಡಾ. ಭೇರ್ಯ ರಾಮಕುಮಾರ್ ಕಿವಿಮಾತು VIEW ,

6.3 ladies death in auto accident VIEW ,

7.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW ,

8.ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್ ಬಿ ಹಡಪದ ಜನ್ಮ ದಿನ ಆಚರಣೆ VIEW ,

9.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW ,

10.ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಲಿರುವ ಇ-ಖಾತಾ ಕುರಿತ ಸಭೆಯ ಹಿನ್ನೆಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. VIEW ,

11.ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ VIEW ,

12.ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸನ್ಮಾನ VIEW ,

13.ಬೀದರ್ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ದಸರಾ ಹಬ್ಬದ ಪ್ರಯುಕ್ತ ಸೌಹಾರ್ದತ ಸಭೆ VIEW ,

14.ಅಕ್ಟೋಬರ್ 2 ರಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೇ ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಸನ್ಮಾನ ಹೆಸರಿನಲ್ಲಿ ಪ್ರಶಸ್ತಿ VIEW ,

15. ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ VIEW ,

16.ವಾಸ್ತವ VIEW ,

17.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW ,

18.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW ,

19.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW ,

20.ಮುಂಬರುವ ನೇಮಕಾತಿಗಳ ಪರೀಕ್ಷಾ ವೇಳಾಪಟ್ಟಿ VIEW ,

1.Kaveri river water flowing to Tamil nadu VIEW ,

2.ಪ್ರತಿ 20 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಉದ್ಯೋಗ ಮತ್ತು ಫ್ಲಾಟ್/ಮನೆ. VIEW ,

3.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW ,

1.Tarak aur car accident VIEW ,

1.Tarak aur car accident VIEW ,

2.ಸಾಹಿತ್ಯಾ ರಾತ್ನ ಲೋಕ್ ಶಾಹೀರ್ ಅಣ್ಣಾ ಭಾವು ಸಾಠೇ ಅವರ ಜನ್ಮದಿನ ಆಚರಣೆ. VIEW ,

3.डेंगू के पोजिटिव मरीज मिलने पर नगर पालिका के कर्मचारी फोगिंग का छिड़काव. VIEW ,

4.जनसंख्यादिवस VIEW ,

5.Awareness about population day at gulbarga VIEW ,

6.Social awareness about population VIEW ,

7.Great leadership and great MP from Bidar district karnataka state VIEW ,

8.Love jihad VIEW ,

9.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW ,

10.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW ,

11.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW ,

12.बहन के शादी के दिन भाई की ट्रैन ट्रैक पर मृत्यु VIEW ,

13.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW ,

14.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW ,

15.IPC 268 : public Nuisance : Road, Footpath Blocking VIEW ,

16.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW ,

17.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW ,

18.Narendar Modi vs Vinay Biradar 2024 Elections : viral news VIEW ,

19.* जनता की आवाज़ कविता के रूप मे * VIEW ,

20.Kanakadas jayanti VIEW ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (392297) ,

2.Congress party VIEW (191607) ,

3.ಪ್ರತಿ 20 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸರ್ಕಾರಿ ಉದ್ಯೋಗ ಮತ್ತು ಫ್ಲಾಟ್/ಮನೆ. VIEW (98302) ,

4.ಕೈಗಾರಿಕಾ ಮಂಡಳಿ ಕಾರ್ಯದರ್ಶಿಗೆ ವೇದಿಕೆ ಮನವಿ ಪತ್ರ : ಉದ್ಯಾನ, ರಸ್ತೆ ಜಾಗ ಅತಿಕ್ರಮಣ: ಆರೋಪ VIEW (47051) ,

5.Kaveri river water flowing to Tamil nadu VIEW (45321) ,

6.ರಾಜ್ಯ ಬಿಜೆಪಿ ಗೆ ಬಿ ವೈ ವಿಜೇಂದ್ರ ನೂತನ ಸಾರಥಿ VIEW (6414) ,

7.ರಾಜ್ಯ ಸರ್ಕಾರದಿಂದ ಬರ ಪರಿಹಾರ ಬಿಡುಗಡೆ VIEW (4445) ,

8.ಉಬರ್ ಗ್ರೀನಗೆ ಸಚಿವ ಪ್ರಿಯಾಂಕ ಖರ್ಗೆ ರವರಿಂದ ಇಂದು ಚಾಲನೆ VIEW (4425) ,

9.ಅನುದಾನ ಘೋಷಣೆಯಾದರೆ ಸಾಲದು, ಕಲ್ಯಾಣವೂ ಆಗಬೇಕು : ಹರಿಪ್ರಕಾಶ್ ಕೋಣೆಮನೆ VIEW (2802) ,

1.ट्रेन ,बस जैसे समस्यों का समाधान युनिवर्स सिटीजन पार्टी की सत्ता मे -- विनय बिरादर VIEW (2085) ,

2.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW (1695) ,

3.Tarak aur car accident VIEW (1641) ,

4.3 ladies death in auto accident VIEW (1183) ,

1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (392297) ,

2.ಮಾದ್ಯಮದ ಮುಂದೆ ಬಿಕ್ಕಿ‌ಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273899) ,

3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231791) ,

4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225419) ,

5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (224093) ,

6.ಊರಿಗೆ ಬಸ್‌ ಇಲ್ಲವೆಂದು ಸಾರಿಗೆ ಬಸ್‌ ಚಲಾಯಿಸಿಕೊಂಡು ಹೋದ ಭೂಪ VIEW (223023) ,

7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222887) ,

8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222172) ,

9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219896) ,

10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219538) ,

11.ADMISSION ARE OPEN VIEW (219508) ,

12.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219492) ,

13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217507) ,

14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216855) ,

15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (211012) ,

16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210581) ,

17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209971) ,

18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209587) ,

19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (209177) ,

20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208233) ,

        

All right reserved. Copyrights 2020 by: www.UcpDevelopers.com and by www.UcpVoiceNews.com