ಕಲಬುರಗಿ:- ಅವಕಾಶ ವಂಚಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸಲು ಸರ್ಕಾರ ೨೦೧೫ರಲ್ಲಿ ೧೭೮ ಕೋಟಿ ರೂ ಸಾರ್ವಜನಿಕ ಹಣ ಖರ್ಚು ಮಾಡಿ ಸಿದ್ಧಪಡಿಸಿರುವ ಜಾತಿ ಸಮೀಕ್ಷಾ ವರದಿಯನ್ನು ಕೂಡಲೇ
ಅನುಷ್ಟಾನಗೊಳಿಸುವಂತೆ ರಾಜ್ಯ ಹಡಪದ ಅಪ್ಪಣ್ಣ ಸಮಾಜ ಸದಸ್ಯರು ಮತ್ತು ಕಲಬುರಗಿ ಜಿಲ್ಲೆಯ ಹಡಪದ ಅಪ್ಪಣ್ಣ ಸಮಾಜದ ಗೌರವಾಧ್ಯಕ್ಷರು - ಬಸವರಾಜ ಹಡಪದ ಸುಗೂರ ಎನ್ ಅವರು ಮನವಿ ಮಾಡಿದ್ದಾರೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿರುವುದಾಗಿ ತಿಳಿಸಿರುವ ಅವರು, ಈಗಾಗಲೇ ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ಕುಮಾರ್ ಅವರು ಅಲ್ಲಿ ಜಾತಿ ಸಮೀಕ್ಷೆ ವರದಿ ಜಾರಿಗೆ ತಂದಿದ್ದು ಅವರಿಗೆ
ಸಮಸ್ತ ನಮ್ಮ ಸಣ್ಣ ಸಣ್ಣ ಸಮಾಜದ ವತಿಯಿಂದ ಧನ್ಯವಾದ ಸಲ್ಲಿಸುತ್ತದೆ ಎಂದಿರುವ ಅವರು, ರಾಜ್ಯದಲ್ಲಿ ಜಾತಿ ಸಮೀಕ್ಷಾ ವರದಿ ಬಿಡುಗಡೆಗೆ ವಿರೋಧ ವ್ಯಕ್ತವಾಗುತ್ತಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಸಂವಿಧಾನದ ಪ್ರಕಾರ ಜಾತಿ ಗಣತಿ ಪ್ರತಿ ೧೦ ವರ್ಷಗಳಿಗೊಮ್ಮೆ ನಡೆಸಬೇಕಾಗಿದೆ ಆದರೆ ೧೯೯೫ ರಲ್ಲಿ ಕಾನೂನು ಜಾರಿಯಾಗಿ ೨೫ ವರ್ಷ ಕಳೆದೂ ದೇಶದಲ್ಲಿ ಯಾವುದೇ ರಾಜ್ಯ ಸರ್ಕಾರಗಳು ಅನುಷ್ಠಾನಗೊಳಿಸಲು
ವಿಫಲವಾಗಿರುವುದು ವಿಪರ್ಯಾಸ ಎಂದು ತಿಳಿಸಿದ್ದಾರೆ.
ತಳಸಮುದಾಯಗಳಿಗೆ ನ್ಯಾಯ ಒದಗಿಸಲು ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ೧೯೧೮ ರಲ್ಲಿ ನಾಲ್ವಡಿಕೃಷ್ಣರಾಜಪಡೆಯರ್ ಲೆಸ್ಲಿ ಮಿಲ್ಲರ್ ಆಯೋಗ ನೇಮಿಸಿದ್ದು, ೧೯೬೨ ರಲ್ಲಿ ನಾಗನಗೌಡ ಆಯೋಗ, ೧೯೭೨ ರಲ್ಲಿ ಹಾವನೂರು
ಆಯೋಗ, ೧೦೮೩ ರಲ್ಲಿ ವೆಂಕಟಸ್ವಾಮಿ ಆಯೋಗ ೧೯೮೮ ಚಿನ್ನಪ್ಪರೆಡ್ಡಿ ಆಯೋಗಗಳು ಅತ್ಯಂತ ವೈಜ್ಞಾನಿಕ, ಕ್ರಾಂತಿಕಾರಿಕ ವರದಿ ನೀಡಿದ ಪರಿಣಾಮ ಈ ಸಣ್ಣ ಸಣ್ಣ ಸಮಾಜ ಹಿಂದುಳಿದವರು ಮುಖ್ಯವಾಹಿನಿಗೆ ಬರಲು
ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.
ಅರಸು ನಂತರ ಬಂದ ಸರ್ಕಾರಗಳು ಅವೈಜ್ಞಾನಿಕವಾಗಿ ಹಿಂದುಳಿದ ವರ್ಗಗಳ ಪಟ್ಟಿಗೆ ಬಲಿಷ್ಟ ಸಮುದಾಯಗಳನ್ನು ಸೇರಿಸಲು ಆರಂಭಿಸಿದ ಪರಿಣಾಮ ಅತೀ ಹಿಂದುಳಿದ ಸಮುದಾಯಗಳ ಪಾಲನ್ನು ಬಲಿಷ್ಠರು ಕಸಿಯುವಂತಾಗಿದೆ,
ಇದನ್ನು ಮನಗಂಡು ಸಿದ್ದರಾಮಯ್ಯ ಅವರು ೨೦೧೩ ರಲ್ಲಿ ಮೊದಲ ಬಾರಿಗೆ ರಾಜ್ಯದಲಿ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಲು ಆದೇಶ ನೀಡಿ ಕೀರ್ತಿಗೆ ಪಾತ್ರರಾಗಿದ್ದಾರೆ ಎಂದು
ತಿಳಿಸಿದ್ದಾರೆ.
ಆದ್ದರಿಂದ ಪ್ರಸಕ್ತ ಜಾರಿಯಲ್ಲಿರುವ ಶೇ.೩೨ ಮೀಸಲಾತಿ ಸೌಲಭ್ಯಗಳನ್ನು ಸಂಪೂರ್ಣವಾಗಿ ಪುನರ್ ಪರಿಶೀಲಿಸುವುದರ ಜತೆಗೆ ಆಯಾ
ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸೌಲಭ್ಯ ಪುನರ್ ನಿಗಧಿಪಡಿಸಿ ಅತಿ ಹಿಂದುಳಿದ ಜಾತಿಗಳಿಗೆ ಅಂದರೆ ನಮ್ಮ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಆರ್ಥಿಕ,ಸಾಮಾಜಿಕ, ರಾಜಕೀಯ ಪ್ರಾತಿನಿಧ್ಯ
ಕಲ್ಪಿಸಿ ನ್ಯಾಯ ಒದಗಿಸಲು ರಾಜ್ಯ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜವು ಆಗ್ರಹಿಸುತ್ತದೆ ಎಂದು ತಿಳಿಸಿದ್ದಾರೆ.
ಅದೇ ರೀತಿ ಪ್ರವರ್ಗ ೨ಎ ನಲ್ಲಿ ಬರುವ ನಮ್ಮ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜವು ಹಿಂದುಳಿದ ವರ್ಗಗಳಲ್ಲಿ ಅತಿ ಹಿಂದುಳಿದಿರುವ ಜಾತಿಗಳಿಗೆ ಒಳಮೀಸಲಾತಿಯನ್ನು ನೀಡಿ ಸಾಮಾಜಿಕ ನ್ಯಾಯ ಒದಗಿಸಲು ಕೋರಿರುವ.
ಸಮಾಜದ ಇತರರು ನಾಯಕರು - ನಾಗರಾಜ ಹಡಪದ ಸಜ್ರ್ಯಾಪೂರ, ಬಸವರಾಜ ಹಡಪದ ಹಳ್ಳಿ ಶಹಾಬಾದ, ಈರಣ್ಣ ಸಿ ಹಡಪದ ಸಣ್ಣೂರ, ರಮೇಶ್ ಹಡಪದ ಮಲಕೋಡ್ ವಕೀಲರು ಶಹಾಬಾದ, ಹಾಗೂ ಹಣಮಂತ್ರಾಯ ಹಡಪದ ಗುಡ್ಡದ್ದಿನಿ .
ಮಹಾಗೊಂಡಪ್ಪ ಹಡಪದ , ಬಸವರಾಜ ಹಡಪದ ಗೆದ್ದಲಮರಿ, ಈರಣ್ಣ ಚಿಕ್ಕ ಬೆಳ್ಳಿಕೆಟ್ಟಿ, ಈರಣ್ಣ ವಕೀಲರು ಧಾರವಾಡ, ಮಲ್ಲಿಕಾರ್ಜುನ ಧಾರವಾಡ, ಬಸವರಾಜ ಹಡಪದ ಬೆಳಗಾವಿ, ಭಗವಂತ ಸಹ ಶಿಕ್ಷಕರು ಹೊನ್ನಕಿರಣಗಿ ಕಲಬುರಗಿ.
ರಮೇಶ್ ಹಡಪದ ನೀಲೂರ, ರುದ್ರಮಣಿ ಅಪ್ಪಣ ಬಟಗೇರಾ, ಮಲ್ಲಿಕಾರ್ಜುನ ಹಡಪದ ಸಾವಳಗಿ, ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್, ಭಾಗಣ್ಣ ಹಡಪದ ಇಟಗಿ , ತಿಪ್ಪಣ್ಣ ಹಡಪದ ನರಿಬೋಳ, ಮಹಾತೇಶ ಹಡಪದ ಹವಳಗಾ, ಶಂಕರ ಹಡಪದ
ಆಳಂದ , ಶರಣಪ್ಪ ಹಡಪದ ಚಂದನಹಳ್ಳಿ ಭೀದರ. ಅನಿಲ ಕುಮಾರ ಹಳೇ ಶಹಾಬಾದ, ಭೀಮರಾವ್ ಹಡಪದ ಚಿತ್ತಾಪುರ, ನಾಗರಾಜ ಹಡಪದ ಸಾತನೂರ, ಮತ್ತು ಮಹಾದೇವ ಹಡಪದ ರಾವೂರ, ನಂದಕುಮಾರ ಹಡಪದ ನಿಡಗುಂದಿ ಸೇಡಂ, ಶ್ರೀಮಂತ ಹಡಪದ
ಮಳಗಿ ಕಾಳಗಿ, ಚಂದ್ರಶೇಖರ ಹಡಪದ ತೋನಸನಹಳ್ಳಿ.ಸಂತೋಷ ಹಡಪದ ಚಿಮ್ಮಿಇದಲಾಯಿ ಚಿಂಚ್ಚೊಳ್ಳಿ , ಮಲ್ಲಿಕಾರ್ಜುನ ಹಡಪದ ಕಮಲಾಪೂರ. ಹಾಗೂ ಸಮಾಜದ ಭಾಂಧವರು ಭಾಗವಹಿಸಿ ಸದರಿ ಹೋರಾಟ ವನ್ನು ಯಶಸ್ವಿ
ಗೊಳಿಸಿದ್ದಕ್ಕೆ ಆತ್ಮೀಯ ಅನಂತ ಅಭಿನಂದನೆ ಗಳು , ಇವರೆಲ್ಲರೊ ಸೇರಿ , ಈ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಕೋರಿದರು ಈ ವಿಷಯ ಸಂಬಂಧಿಸಿದಂತೆ ಹಡಪದ ಅಪ್ಪಣ್ಣ (ಕ್ಷೌರಿಕ) ಸಮಾಜದ ಹೋರಾಟ
ಮುಂದುವರೆಸಿದೆ ಎಂದು ತಿಳಿಸಿದ್ದಾರೆ.
Latest NEWS of Your Profile Location |
Latest VIDEO NEWS of Your Profile Location |
POPULAR NEWS of Your Profile Location |
AFZALPUR (0), CHITTAPUR (5), KALBURGI (0), | AFZALPUR (0), CHITTAPUR (0), KALBURGI (0), | AFZALPUR (0), CHITTAPUR (5), KALBURGI (0), |
1.ಸೆಕ್ಟರ್ ಅಧಿಕಾರಿ ಮತ್ತು ಮಾಸ್ಟರ್ ಟ್ರೇನರ್‌ಗಳಿಗೆ ತರಬೇತಿ:ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಬಿ.ಫೌಜಿಯಾ ತರನ್ನುಮ್ VIEW ,
2.ಆದಾಯ ತೆರಿಗೆ ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಜೊತೆ ಡಿ.ಸಿ. ಸಭೆ:ಅಕ್ರಮ ಹಣ ಮತ್ತು ಉಚಿತ ಉಡುಗರೆ ಮೇಲೆ ಹದ್ದಿನ ಕಣ್ಣಿಡಿ-ಬಿ.ಫೌಜಿಯಾ ತರನ್ನುಮ್ VIEW , 3.ಚುನಾವಣೆ ನೀತಿ ಸಂಹಿತೆ ಹಿನ್ನೆಲೆ:ಅಕ್ರಮ ಮದ್ಯ ಸಾಗಾಟ ಮತ್ತು ಹಂಚಿಕೆಗೆ ಕಡಿವಾಣ ಹಾಕಿ-ಬಿ.ಫೌಜಿಯಾ ತರನ್ನುಮ್ VIEW , 4.ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ VIEW , 5.ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ:ಎಂ.ಸಿ.ಸಿ ಕಟ್ಟುನಿಟ್ಟಾಗಿ ಪಾಲಿಸಿ,ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿಸಿ-ಬಿ.ಫೌಜಿಯಾ ತರನ್ನುಮ್ VIEW , 6.ಸೂಗೂರ. ಎನ್ ಮಠದಲ್ಲಿ ಶ್ರೀಭೋಜಲಿಂಗೇಶ್ವರ 29ನೇ ವರ್ಷದ ಜಾತ್ರೆಯ ರಥೋತ್ವವ | ಧರ್ಮ ಸಭೆಅಜ್ಞಾನದ ನಡುವೆ ಧರ್ಮ ಸಂಕಷ್ಟದಲ್ಲಿದೆ: ಮಹಾಂತಶ್ರೀ VIEW , 7.ಜೇವರ್ಗಿ, ಅಫಜಲಪೂರನಲ್ಲಿ ಡಿ.ಸಿ. ಸಂಚಾರ:ಲೋಕಸಭೆ ಚುನಾವಣೆ ಪೂರ್ವಸಿದ್ಧತೆ ಕಾರ್ಯ ಪರಿಶೀಲನೆ VIEW , 8.ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ:ಮೇ 7ಕ್ಕೆ ಮತದಾನ,ಜೂನ್ 4ಕ್ಕೆ ಮತ ಎಣಿಕೆ,ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ-ಬಿ.ಫೌಜಿಯಾ ತರನ್ನುಮ್ VIEW , 9.ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ ಹಿನ್ನೆಲೆ:ಆಳಂದ ತಾಲೂಕಿನಲ್ಲಿ ಮದ್ಯ ಮಾರಾಟ ನಿಷೇಧ VIEW , 10.ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ VIEW , 11.ಪುನರ್ ನವೀಕರಣಗೊಂಡ ಶರಣಬಸವೇಶ್ವರ ಕೆರೆ ಉದ್ಯಾನವನ ಲೋಕಾರ್ಪಣೆ ಕಲಬುರಗಿ ನಗರದಲ್ಲಿನ ಕೆರೆ, ಉದ್ಯಾನವನ ಸಂರಕ್ಷಣೆಗೆ ಕ್ರಮ-ಪ್ರಿಯಾಂಕ್ ಖರ್ಗೆ VIEW , 12.ಬೇಸಿಗೆ ಹಿನ್ನೆಲೆ:ಸೊನ್ನ ಬ್ಯಾರೇಜಿಗೆ ಭೇಟಿ,ಕುಡಿಯುವ ನೀರು ಸಂಗ್ರಹಣೆ ಮಾಹಿತಿ ಪಡೆದ ಡಿ.ಸಿ VIEW , 13.ಸುಗೂರ ಎನ್ ಗ್ರಾಮದಲ್ಲಿ 75 ನೇ ವರ್ಷದ ಗಣರಾಜ್ಯೋತ್ಸ VIEW , 14.ಸಬ್ ರಿಜಿಸ್ಟರ್ ಕಚೇರಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ VIEW , 15.ಕೋಟೆ ಮಾದರಿಯ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ VIEW , 16.ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಹಲವು ಪ್ರಮುಖ ನಾಯಕರಿಂದ ಸ್ವಾಗತ VIEW , 17.ನಾಳೆ ಬೆಳಿಗ್ಗೆ ಕಲಬುರಗಿಗೆ ಆಗಮಿಸಲಿರುವ ಪ್ರಧಾನಿ ಮೋದಿ VIEW , 18.ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಕಲಬುರಗಿ ನಗರದಲ್ಲಿ ಅದ್ದೂರಿ ಸ್ವಾಗತ:ಕುಂಭ ಕಳಸ ಹೊತ್ತು ಸ್ವಾಗತಿಸಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ VIEW , 19.ಜ.16 ರಿಂದ ಕಲಬುರಗಿ, ಯಾದಗಿರಿ, ಬೀದರನಲ್ಲಿ ಮಾನವ ಹಕ್ಕುಗಳ ಆಯೋಗದಿಂದ ಸಿಟ್ಟಿಂಗ್ಸ್:ಸಾರ್ವಜನಿಕರ ಅಹವಾಲು ಆಲಿಕೆ,ಸ್ಥಳದಲ್ಲಿಯೇ ಪ್ರಕರಣ ವಿಲೇವಾರಿ VIEW , 20.ಕಲಬುರಗಿಯಲ್ಲಿ ಮಾನವ ಹಕ್ಕುಗಳ ಆಯೋಗದ ಪೀಠದಿಂದ ಅಹವಾಲು ಆಲಿಕೆ VIEW ,
1.ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣೆಯ ಆನ್ ಲೈನ್ ವಂಚನೆ ಪ್ರಕರಣದಲ್ಲಿ ಮತ್ತು ರಾಜ್ಯಾದ್ಯಂತ 79 ಕ್ಕೂ ಹೆಚ್ಚು ಜನರರಿಗೆ ವಂಚನೆ ಮಾಡಿ 40 ಲಕ್ಷಕ್ಕೂ ಅಧಿಕ ಹಣ ಲಪಟಾಯಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿತನ ಬಂಧನ. VIEW ,
2." ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ”. ಮಾನ್ಯ ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ VIEW , 3.ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ VIEW , 4.ಮೋದಿ ಜಿ ಪ್ರಮಾಣವಚನ ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ VIEW , 5.ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ: VIEW , 6.ಗುಲಬರ್ಗಾ ಲೋಕಸಭೆ ಚುನಾವಣೆ, ಜೂನ್ 4ರ ಮತ ಎಣಿಕೆಗೆ ಸಜ್ಜು -ಬಿ.ಫೌಜಿಯಾ ತರನ್ನುಮ್ VIEW , 7.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಯಾದ್ಯಂತ ಸಹಾಯವಾಣಿ ಕೇಂದ್ರ ಸ್ಥಾಪನೆ VIEW , 8.ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ. VIEW , 9.ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ VIEW , 10.ಸುಗೂರ ಎನ್ ಗ್ರಾಮಕ್ಕೆ ಯಾದಗಿರ ಶಾಂಪೂರಹಳ್ಳಿ ಬಸ್ ಸಂಪರ್ಕ ಹೊಂದಿದೆ ಸಡಗರ ಸಂಭ್ರಮದಿಂದ ನೂತನ ಬಸ್ ಗೇ ಸ್ವಾಗತಿಸಿ ಬಸ್ ಗೇ ಚಾಲನೆ ನೀಡಿದ ಗ್ರಾಮಸ್ಥರು VIEW , 11.ಆರೋಗ್ಯ ವಿಮೆಯ ಪ್ರಮುಖ ಪ್ರಯೋಜನಗಳು ಇಲ್ಲಿವೆ VIEW , 12.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW , 13.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW , 14.ನವ ಕಲಬುರ್ಗಿಯ ಹೊಸ ಸಂಕಲ್ಪ VIEW , 15.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW , 16.ಇಂದು ಜನಸಂಪರ್ಕ ಸಭೆ VIEW , 17.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW , 18. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW , 19.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW , 20.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW , |
1.जनसंख्यादिवस VIEW ,
2.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW , 3.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW , 4.Voter list enrollment VIEW , 5.Mens open tennis VIEW , 6. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW , 7.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW , 8.ರೈತರ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕಬ್ಬು ಬೆಳೆಗಾರರ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ... VIEW ,
1.डेंगू के पोजिटिव मरीज मिलने पर नगर पालिका के कर्मचारी फोगिंग का छिड़काव. VIEW ,
2.जनसंख्यादिवस VIEW , 3.Great leadership and great MP from Bidar district karnataka state VIEW , 4.Love jihad VIEW , 5.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW , 6.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW , 7.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW , 8.बहन के शादी के दिन भाई की ट्रैन ट्रैक पर मृत्यु VIEW , 9.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW , 10.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW , 11.IPC 268 : public Nuisance : Road, Footpath Blocking VIEW , 12.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW , 13.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW , 14.Narendar Modi vs Vinay Biradar 2024 Elections : viral news VIEW , 15.* जनता की आवाज़ कविता के रूप मे * VIEW , 16.Kanakadas jayanti VIEW , 17.Voter list enrollment VIEW , 18.Mens open tennis VIEW , 19.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW , 20.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW , |
1.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231761) ,
2.Mohammed Abdul Rehman appointed as Gulbarga District President, Universe Citizen Party VIEW (28647) , 3.ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರ ಮನವಿ VIEW (13050) , 4.ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಕಲಬುರಗಿ ವತಿಯಿಂದ ಅನಾಥ ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಡಾ. ಎಂ.ಬಿ ಹಡಪದ ಸುಗೂರ VIEW (8241) , 5.ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ರವರ ಜನುಮದಿನದ ನಿಮಿತ್ತ ಶರಣಬಸವೇಶ್ವರ ಗದ್ದುಗೆಗೆ ವೇದಿಕೆಯಿಂದ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ VIEW (7813) , 6.ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ VIEW (6924) , 7.ಬೀದರ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ವತಿಯಿಂದ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಗೇ ಗೌರವ ಸನ್ಮಾನ VIEW (6746) , 8.Free Demat Account Service VIEW (6628) , 9.ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ VIEW (6380) , 10.ಬಿಜೆಪಿಗೆ ನೂತನ ಸಾರಥಿ: ಕಾರ್ಯಕರ್ತರ ಸಂಭ್ರಮ VIEW (6374) , 11.ಕಲಬುರಗಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬರ ಅಧ್ಯಯನ: ಬಿ.ವೈ ವಿಜಯೇಂದ್ರ VIEW (6365) , 12.ಕರ್ನಾಟಕ ರಾಜ್ಶ ಛಲವಾದಿ ಮಹಾಸಭ ಕಲಬುರ್ಗಿ ಜಿಲ್ಲಾ ಶಾಖೆವತಿಯಿಂದ: ವೀರ ವನಿತೆ ಒನಕೆ ಓಬ್ಬವರವರ ಜಯಂತ್ಶೋತ್ಸವ. ಆಚರಣೆ VIEW (6316) , 13.ಶಾಸಕರಾದ ಅಲಂ ಪ್ರಭು ಪಾಟೀಲ ಅವರಿಂದ ವಿವಿಧ ಕಾಮಗಾರಿಗೆ ಅಡಿಗಲ್ಲು ಸಮಾರಂಭ VIEW (6313) , 14.ಸಮಸ್ತ ಜನತೆಗೆ ಆಯುಧಪೂಜೆದ ಶುಭಾಶಯಗಳು VIEW (6289) , 15.ಸುಗೂರ ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ ಶನಿವಾರ 28ಕ್ಕೆ ಜರುಗುವುದು. ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ. VIEW (6208) , 16.ಈ ವಾಟ್ಸಪ್ ಸಂದೇಶ ನಿಮಗೂ ಬಂತಾ? VIEW (6146) , 17.ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ !! ಎಚ್ಚರವಿರಲಿ VIEW (6132) , 18.ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಜನ ಸಂಪರ್ಕ ಸಭೆ ನಡೆಸಲಾಯಿತು VIEW (6074) , 19.ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ VIEW (5992) , 20.ಚುನಾವಣಾ ಜಾಗೃತಿ ಮತ್ತು ವಿಶೇಷ ನೋಂದಣಿ ಅಭಿಯಾನ:ಹಳೇ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರೇರೇಪಿಸಿ-ಬಿ.ಫೌಜಿಯಾ ತರನ್ನುಮ್ VIEW (5914) ,
1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (392208) ,
2.ಮಾದ್ಯಮದ ಮುಂದೆ ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273807) , 3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231761) , 4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225362) , 5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (224004) , 6.ಊರಿಗೆ ಬಸ್ ಇಲ್ಲವೆಂದು ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ಭೂಪ VIEW (222942) , 7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222794) , 8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222122) , 9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219830) , 10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219516) , 11.ADMISSION ARE OPEN VIEW (219438) , 12.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219400) , 13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217441) , 14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216790) , 15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210947) , 16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210516) , 17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209899) , 18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209529) , 19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (209103) , 20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208162) , |
All right reserved. Copyrights 2020 by: www.UcpDevelopers.com and by www.UcpVoiceNews.com