ಕಲಬುರಗಿ,ಡಿ.20-ಜಿಲ್ಲೆಯಲ್ಲಿ ರಸ್ತೆ ಅಫಘಾತ, ಹೆರಿಗೆ ಸೇರಿದಂತೆ ತುರ್ತು ಸಂದರ್ಭದಲ್ಲಿ ಜಿಮ್ಸ್ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆ ಬಗ್ಗೆ ಇಲ್ಲದ ಸತ್ಯ ತಿಳಿಸಿ
ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸುವ 108 ಅಂಬುಲೆನ್ಸ್ ವಾಹನ ಚಾಲಕರ ದಂಧೆಗೆ ಕಡಿವಾಣ ಹಾಕಬೇಕು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ
ಡಾ.ಶರಣಪ್ರಕಾಶ ಪಾಟೀಲ ಖಡಕ್ ಸೂಚನೆ ನೀಡಿದರು.
ಬುಧವಾರ ಇಲ್ಲಿ ನಡೆದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ( ಕೆ.ಡಿ.ಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಇಲಾಖೆ ಚರ್ಚೆ ವೇಳೆಯಲ್ಲಿ ಮಾತನಾಡಿದ
ಅವರು ರಸ್ತೆ ಅಪಘಾತ ಪ್ರಕರಣದಲ್ಲಿ ತುರ್ತು ಚಿಕಿತ್ಸೆ ಅವಶ್ಯಕತೆ ಇರುತ್ತದೆ. ಇಂತಹ ಸಂದರ್ಭದಲ್ಲಿ 108 ಅಂಬುಲೆನ್ಸ್ ವಾಹನ ಚಾಲಕರು ಜಿಮ್ಸ್ ಆಸ್ಪತ್ರೆಗೆ ಹೋದರೆ ಅಲ್ಲಿ ವೈದ್ಯರಿರಿಲ್ಲ. ಸರಿಯಾಗಿ
ಚಿಕಿತ್ಸೆ ಸಿಗಲ್ಲ ಎಂಬಿತ್ಯಾದಿ ಸುಳ್ಳು ಹೇಳಿ ಪ್ರತಿಷ್ಠಿತ ಖಾಸಗಿ ಅಸ್ಪತ್ರೆಗೆ ಸೇರಿಸಿ ರೋಗಿಯ ಒಟ್ಟಾರೆ ಬಿಲ್ಲಿನಿಂದ 15-20 ಪರ್ಸೆಂಟ್ ಅಕ್ರಮವಾಗಿ ಹಣ ಆಸ್ಪತ್ರೆಯಿಂದ ಪಡೆಯುವ ದೊಡ್ಡ ದಂಧೆ
ನಡೆಯುತ್ತಿದೆ. ಇದಕ್ಕೆಲ್ಲ ಕೂಡಲೆ ಕಡಿವಾಣ ಹಾಕಿ. ಕೂಡಲೆ ಅಂಬುಲೆನ್ಸ್ ವಾಹನಗಳನ್ನು ಜಿ.ಪಿ.ಎಸ್. ತಪಾಸಣೆಗೆ ಒಳಪಡಿಸಿ ಎಂದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಆರೋಗ್ಯ ಸೇವೆ ಉತ್ತಮಗೊಳಿಸುವ ನಿಟ್ಟಿನಲ್ಲಿಯೆ ಸರ್ಕಾರದ ಮಟ್ಟದಲ್ಲಿ ಹೋರಾಡಿ ಇಲ್ಲಿ ತಾಯಿ-ಮಕ್ಕಳ ಆಸ್ಪತ್ರೆ, ಟ್ರಾಮಾ ಸೆಂಟರ್, ಜಯದೇವ ಹೃದ್ರೋಗ ಸಂಸ್ಥೆ ತರಲಾಗಿದೆ.
ಬಡವರಿಗಾಗಿಯೆ ಈ ಆಸ್ಪತ್ರೆ ಇರುವಾಗ ಖಾಸಗಿ ಆಸ್ಪತ್ರೆಗೆ ಹೋಗಿ ಅಲ್ಲಿ 4-5 ಲಕ್ಷ ಸುರಿಯುವುದು ಎಷ್ಟು ಸರಿ. ಆರೋಗ್ಯ ಇಲಾಖೆ ಏನು ಮಾಡುತ್ತಿದೆ. ಖಾಸಗಿ ಅಸ್ಪತ್ರೆಯವರು ರೋಗಿಗೆ ನೀಡಿದ ಚಿಕಿತ್ಸೆ ಮತ್ತು
ಅದಕ್ಕೆ ವಿಧಿಸಿದ ಬಿಲ್ಲು ಎಂದಾದರು ತಪಾಸಣೆ ಮಾಡಲಾಗಿದಿಯೆ ಎಂದು ಡಿ.ಎಚ್.ಓ ಅವರನ್ನು ಪ್ರಶ್ನಿಸಿದ ಅವರು ಒಂದೆರಡು ಅಸ್ಪತ್ರೆಗೆ ಹೋಗಿ ಬಿಲ್ಲು ಪರಿಶೀಲಿಸಿ. ಚಿಕಿತ್ಸೆಗೆ ಅವಶ್ಯಕತೆ ಇಲ್ಲದ ಡ್ರಗ್ಸ್
ಸೇರಿಸಿ ಹೆಚ್ಚಿನ ಬಿಲ್ಲು ಸೇರಿಸುತ್ತಿದ್ದಾರೆ. ಬಿಲ್ಲು ಹೆಚ್ಚಾದ ಕೂಡಲೆ ಜನ ನಮ್ಮಲ್ಲಿ ಬರುತ್ತಾರೆ ಎಂದರು.
ಜಿಲ್ಲೆಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ವಿವಿಧ ಕಾರಣದಿಂದ ತೆರವಾಗಿರುವ ವೈದ್ಯರ ಹುದ್ದೆಯನ್ನು ತಕ್ಷಣವೇ ವಾಕ್ ಇನ್ ಇಂಟರ್ ವ್ಯೂ ಮೂಲಕ ಭರ್ತಿ ಮಾಡಬೇಕು. ರೋಗಿಗಳಿಗೆ ಯಾವುದೇ ರೀತಿಯ ತೊಂದರೆ
ಆಗದಂತೆ ನೋಡಿಕೊಳ್ಳಬೇಕು. ಎಲ್ಲಿಯೂ ಖಾಲಿ ಹುದ್ದೆ ಇರದಂತೆ ನೋಡಿಕೊಳ್ಳಬೇಕು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಜಿಲ್ಲಾ ಪಂಚಾಯತ್ ಸಿ.ಇ.ಓ ಅವರಿಗೆ ಸೂಚಿಸಿದರು. ಎನ್.ಎಚ್.ಎಮ್
ಯೋಜನೆಯಡಿ ಖಾಲಿ ವೈದ್ಯರ ಹುದ್ದೆ ಭರ್ತಿ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ಎಂದು ಭಂವರ್ ಸಿಂಗ್ ಮಾಹಿತಿ ನೀಡಿದರು.
ವೈದ್ಯರ ಕೊರತೆ ಕುರಿತ ಚರ್ಚೆಯಲ್ಲಿ ಶಾಸಕ ಬಸವರಾಜ ಮತ್ತಿಮೂಡ ಮಾತನಾಡಿ ಕ್ಷೇತ್ರದ ಶಹಾಬಾದ, ಕಮಲಾಪೂರದಲ್ಲಿ ವೈದ್ಯರ ಕೊರತೆ ಕಾರಣ ಪ್ರತಿ ರೋಗಿಗೆ ಜಿಮ್ಸ್ ಗೆ ಶಿಫಾರಸ್ಸು ಮಾಡಲಾಗುತ್ತಿದೆ. ಮಾರ್ಗ
ಮದ್ಯದಲ್ಲಿಯೆ ಅಸುನೀಗಿದ ಪ್ರಕರಣ ವರದಿಯಾಗಿದ್ದು, ವೈದ್ಯರ ಸಮಸ್ಯೆ ಬಗೆಹರಿಸಬೇಕು ಎಂದರು. ಇದಕ್ಕೆ ಚಿಂಚೋಳಿ ಶಾಸಕ ಡಾ.ಅವಿನಾಶ ಜಾಧವ, ಅಫಜಲಪೂರ ಶಾಸಕ ಎಂ.ವೈ.ಪಾಟೀಲ ಧ್ವನಿಗೂಡಿಸಿದರು. ತಮ್ಮ
ಕ್ಷೇತ್ರದಲ್ಲಿ ಸಾವಳಗಿ ಆಸ್ಪತ್ರೆ ವ್ಯಾಪ್ತಿಗೆ ಒಂದು ಲಕ್ಷ ಜನಸಂಖ್ಯೆ ಇದ್ದು, ಕೇವಲ ಒಬ್ಬ ಡಾಕ್ಟರ್ ಇದಾರೆ ಎಂದು ಶಾಸಕ ಅಲ್ಲಮಪ್ರಭು ಅಸಹಾಯಕತೆ ವ್ಯಕ್ತಪಡಿಸಿದರು. ಡಿ.ಎಚ್.ಓ ರಾಜಶೇಖರ ಮಾಲಿ ಮಾತನಾಡಿ
ಜಿಲ್ಲೆಯ 83 ಪಿ.ಎಚ್.ಸಿ. ಯಲ್ಲಿ ಓರ್ವ ವೈದ್ಯರಿದ್ದು, ಕೆಲವು ಸಂದರ್ಭದಲ್ಲಿ ಅವರು ಬೇರೆ ಕೆಲಸಕ್ಕೆ ನಿಯೋಜನೆ ಮಾಡಿದಾಗ ವೈದ್ಯರ ಸಮಸ್ಯೆ ಕಾಣುತ್ತಿದೆ. ಕೆ.ಕೆ.ಆರ್.ಡಿ.ಬಿ. ನಿಂದ ಹೆಚ್ಚುವರಿಯಾಗಿ ವೈದ್ಯರ
ಭರ್ತಿ ಮಾಡಿದಲ್ಲಿ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದರು. ಇದೇ ಸಂದರ್ಭದಲ್ಲಿ ನಕಲಿ ವೈದ್ಯರ ಕಡಿವಾಣ ಹಾಕಬೇಕೆಂದು ಶಾಸಕ ತಿಪ್ಪಣಪ್ಪ ಕಮಕನೂರ ಆಗ್ರಹಿಸಿದರು. ತಾವು ವಾಸಿಸುವ ಕಲಬುರಗಿ ನಗರಸ
ಪ್ರದೇಶದಲ್ಲಿಯೆ 15-20 ಜನ ನಕಲಿ ವೈದ್ಯರಿದ್ದಾರೆ ಎಂದರು. ಇದಕ್ಕೆ ಶಾಸಕರೆಲ್ಲರು ಒಕ್ಕೂರಿಲಿನಿಂದ ಧ್ವನಿಗೂಡಿಸಿದರು.
ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆ ಮಾಡಬೇಕೆಂದರೆ ಶಿಕ್ಷಕರ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಖಾಲಿ ಇರುವ 14 ಸಾವಿರ ಹುದ್ದೆ ಭರ್ತಿಗೆ ಸರ್ಕಾರಕ್ಕೆ ಪತ್ರ ಬರೆಯಿರಿ ಎಂದು ಸಚಿವ ಡಾ.ಶರಣಪ್ರಕಾಶ
ಪಾಟೀಲ ಡಿ.ಡಿ.ಪಿ.ಐ ಅವರಿಗೆ ಸೂಚಿಸಿದರು.
*ಭ್ರೂಣ ಹತ್ಯೆ,ಲಿಂಗ ಪತ್ತೆಗೆ ಕಡಿವಾಣ ಹಾಕಿ:*
ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಜಿಲ್ಲೆಯಲ್ಲಿ ನಿನ್ನೆ ನಡೆದ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜವ್ಯವನ್ನು ಪ್ರಸ್ತಾಪಿಸಿದ ಸಚಿವ ಪ್ರಿಯಾಂಕ್ ಖರ್ಗೆ ಇಂತಹ ಘಟನೆಗಳು
ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಜೊತೆಗೆ ಸ್ಕ್ಯಾನಿಂಗ್ ಸೆಂಟರ್ ಗಳ ಮೇಲೆ ಹಠಾತ್ ದಾಳಿ ನಡೆಸಿ. ಭ್ರೂಣ ಹತ್ಯೆ, ಲಿಂಗ ಪತ್ತೆ ಮಾಡದಂತೆ ಕಡಿವಾಣ ಹಾಕಬೇಕು. ಅಪ್ರಾಪ್ತರು ಗರ್ಭಿಣಿಯರು
ಆಗುತ್ತಿರುವ ಘಟನೆ ನಡೆಯುತ್ತಿವೆ. ಈ ಎಲ್ಲ ಘಟನೆಗಳನ್ನು ತಡೆಯಲು ಪ್ರತ್ತೇಕ ತಂಡವೊಂದನ್ನು ರಚಿಸಬೇಕು ಹಾಗೂ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಆರೋಗ್ಯ ಇಲಾಖೆಯ ಅಧಿಕಾರಿಗಳ ಅಲಕ್ಷ್ಯತನವನ್ನು ಉಲ್ಲೇಖಿಸಿದ ಕೆ.ಕೆ.ಆರ್. ಡಿ.ಬಿ ಅಧ್ಯಕ್ಷ ಅಜಯ್ ಸಿಂಗ್ ಕಲ್ಯಾಣ ಕರ್ನಾಟಕ ಪ್ರದೇಶದಿಂದ ವಿವಿಧ ಜಿಲ್ಲೆಯಿಂದ 47 ಪಿ.ಎಚ್.ಸಿ ಪ್ರಸ್ತಾವನೆ
ಬಂದಿವೆ.ಅವುಗಳಲ್ಲಿ ಕಲಬುರಗಿ ಜಿಲ್ಲೆಯಿಂದ ಒಂದು ಪ್ರಸ್ತಾವನೆ ಇಲ್ಲ ಎಂದರೆ ಹೇಗೆ? ಆರೋಗ್ಯ ಇಲಾಖೆ ಅಧಿಕಾರಿಗಳು ಕೂಡಲೇ ಪ್ರಸ್ತಾವನೆ ಸಲ್ಲಿಸಿ ಎಂದ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ
ಕಲಬುರಗಿ ಜಿಲ್ಲೆ ಹಿಂದಿದೆ. ಕಳೆದ ಬಾರಿ 28ನೇ ಸ್ಥಾನದಲ್ಲಿದೆ. ಈ ಸಲ 10ನೇ ಸ್ಥಾನಕ್ಕೆ ತರುವ ಬಗ್ಗೆ ಗುರಿ ಇಟ್ಟುಕೊಂಡಿದ್ದೇವೆ. ಅದಕ್ಕಾಗಿ ಮಂಡಳಿಯಿಂದ ಅಕ್ಷರ ಆವಿಷ್ಕಾರ ಮೂಲಕ ಅತಿಥಿ ಶಿಕ್ಷಕರ ಭರ್ತಿ
ಮಾಡಿದೆ. ಕೊನೆ ಪಕ್ಷ 12-13 ನೇ ಸ್ಥಾನಕ್ಕಾದರೂ ತರಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಮುಂದಾಗಬೇಕು ಎಂದರು.
*ಬಯೋ ಮೆಡಿಕಲ್ ವೇಸ್ಟ್ ನಿರ್ವಹಣೆ,ತನಿಖೆ ಮಾಡಿ:*
ಜಿಲ್ಲೆಯ ಆರೋಗ್ಯ ಸಂಸ್ಥೆಯಲ್ಲಿ ಉತ್ಪನ್ನೆಯಾಗುವ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಶರಣ ಸಿರಸಗಿಯಲ್ಲಿ ಘಟಕ ಸ್ಥಾಪಿಸಿದ್ದು, ಇದರ ನಿರ್ವಹಣೆಗೆ ಬೃಮದಅವನ
ಸಂಸ್ಥೆಯನ್ನು ನಿಯಮ ಮೀರಿ 5 ವರ್ಷಕ್ಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಸದರಿ ಸಂಸ್ಥೆಯ ಅಣತಿಯಂತೆ ಅರೋಗ್ಯ ಇಲಾಖೆ, ಪರಿಸರ ಮಂಡಳಿ ಅಧಿಕಾರಿಗಳು ಆರೋಗ್ಯ ಸಂಸ್ಥೆಗಳ ಮೇಲೆ ದಾಳಿ ಮಾಡಲಾಗುತ್ತಿದೆ. ಹಿಂದೆ
ಪ್ರಾದೇಶಿಕ ಆಯುಕ್ತರು ಬೃಂದಾವನ ಸಂಸ್ಥೆಗೆ ನೀಡಿದ ಒಪ್ಪಂದ ರದ್ದುಪಡಿಸುವಂತೆ ತಿಳಿಸಿದ್ದರು ಮುಂದುವರೆಸಿದ್ದು ಏಕೆ ಎಂದು ಪರಿಸರ ಮಂಡಳಿ ಅಧಿಕಾರಿ ಮಂಜಪ್ಪ ಅವರನ್ನು ಸಚಿವ ಪ್ರಿಯಾಂಕ್ ಖರ್ಗೆ
ಪ್ರಶ್ನಿಸಿದರು. ಈ ಸಂಬಂದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ ಪಾಟೀಲ ತನಿಖೆ ನಡೆಸಿ ಒಂದು ವಾರದೊಳಗೆ ವರದಿ ನೀಡುವಂತೆ ಸೂಚಿಸಿದರು.
*ಬಿಸಿಯೂಟಕ್ಕೆ 2 ಕಿ.ಮೀ ನಡಿಬೇಕಾ!*
ಚಿತ್ತಾಪೂರ ಕ್ಷೇತ್ರದ ಲಾಡಲಾಪೂರ ಸರ್ಕಾರಿ ಶಾಲೆ ಮಕ್ಕಳು ಮಧ್ಯಾಹ್ನದ ಬಿಸಿಯೂಟಕ್ಕೆ 2 ಕಿ.ಮೀ ನಡೆದುಕೊಂಡು ಹೋಗಬೇಕೆಂದು ಇತ್ತೀಚೆಗೆ ಪತ್ರಿಕೆಯಲ್ಲಿ ವರದಿಯಾಗಿದೆ. ಊಟಕ್ಕೆ ಮಕ್ಕಳು 2 ಕಿ.ಮೀ ನಡಿಬೇಕಾ
ಎಂದು ಸಚಿವ ಪ್ರಿಯಾಂಕ್ ಖರ್ಗೆ ಡಿ.ಡಿ.ಪಿ.ಐ ಸಕ್ರೆಪ್ಪ ಬಿರಾದಾರ ಅವರನ್ನು ಪ್ರಶ್ನಿಸಿದರು.
ಸಚಿವ ಡಾ.ಶರಣಪ್ರಕಾಶ ಪಾಟೀಲ ಮಾತನಾಡಿ, ಮಧ್ತಾಹ್ನದ ಬಿಸಿ ಊಟದಲ್ಲಿ ಕಳಪೆ ಮಟ್ಟದ ಬೇಳೆ ಪೂರೈಸಲಾಗುತ್ತಿದೆ. ಕಳೆದ ಬಾರಿ ಚುನಾವಣೆ ಸಂದರ್ಭದಲ್ಲಿ ಪಾದಯಾತ್ರೆ ಮಾಡಿದ ಸಂದರ್ಭದಲ್ಲಿ ಇದನ್ನು ಕಣ್ಣಾರೆ
ಕಂಡಿರುವೆ. ಕ್ಷೀರ ಭಾಗ್ಯ ಪೌಡರ್ ಬಗ್ಗೆಯೂ ಎಚ್ಚರಿಕೆ ವಹಿಸಬೇಕು ಎಂದರು.
*ಪರಿಶಿಷ್ಟ ಮಹಿಳೆ ತಯ್ಯಾರಿಸಿದ ಊಟ ತನ್ನಬಾರದೆಂಬ ಡಂಗೂರ, ಇ.ಓ ಸಸ್ಪೆಂಡ್ ಮಾಡಲು ಸೂಚನೆ*
ಹೊನ್ನಕಿರಣಗಿ ಪ್ರಾಥಮಿಕ ಶಾಲೆಯಲ್ಲಿ ಪರಿಶಿಷ್ಟ ಜಾತಿ ಮಹಿಳೆ ಮಾಡಿದ ಅಡುಗೆಯನ್ನು ಶಾಲಾ ಮಕ್ಕಳು ತಿನ್ನಬಾರದು ಎಂದು ಡಂಗೂರ ಹೊರಡಿಸಿದ ಪ್ರಕರಣ ಸಭೆಯಲ್ಲಿ ಪ್ರಸ್ತಾಪಿಸಿದ ಸಚಿವ ಪ್ರಿಯಾಂಕ್ ಖರ್ಗೆ
ಅವರು ಸದರಿ ಅಡುಗೆ ಮಾಡುವ ಮಹಿಳೆಯರನ್ನು ಸ್ಥಳಾಂತರಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿ ಇದಖ್ಎ ಕಾರಣರಾದ ಕಲಬುರಗಿ ತಾಲೂಕ ಪಂಚಾಯತ್ ಇ.ಓ ಅವರನ್ನು ಕೂಡಲೆ ಅಮಾನತ್ತು ಮಾಡುವಂತೆ ಮತ್ತು ಸದರಿ
ಪರಿಶಿಷ್ಟ ಮಹಿಳೆಯನ್ನು ಅಲ್ಲಿಯೆ ಮುಂದುವರೆಸುವಂತೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ನೀಡಿದರು. ಶಾಸಕ ಬಿ.ಆರ್.ಪಾಟೀಲ ಮಾತನಾಡಿ ಇದು ನಾಗರಿಕ ಸಮಾಜ ತಲೆತಗ್ಗಿಸುವ ವಿಚಾರ. ಡಂಗೂರ ಬಾರಿಸಲು ಅನುಮತಿ
ಕೊಟ್ಟವರು ಯಾರು? ನಂತರ ಮಹಿಳೆಯನ್ನು ಬದಲಾಯಿಸಿದ್ದೇಕೆ ಎಂದರು. ಬಿಸಿಯೂಟ ಅಧಿಕಾರಿ ರಾಮಲಿಂಗಪ್ಪ ಮಾತನಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಿಸಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಶಾಸಕರಾದ ಬಿ.ಆರ್.ಪಾಟೀಲ, ಕನೀಜ್ ಫಾತಿಮಾ, ಶಶೀಲ ಜಿ. ನಮೋಶಿ, ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ತಿಪ್ಪಣಪ್ಪ ಕಮಕನೂರ, ಡಿ.ಸಿ. ಬಿ.ಫೌಜಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಆರ್.ಚೇತನಕುಮಾರ,
ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಗಜಾನನ ಬಾಳೆ, ಹೆಚ್ಚುವರಿ ಎಸ್.ಪಿ. ಶ್ರೀನಿಧಿ
ಸೇರಿದಂತೆ ಅನೇಕ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Latest NEWS of Your Profile Location |
Latest VIDEO NEWS of Your Profile Location |
POPULAR NEWS of Your Profile Location |
AFZALPUR (0), CHITTAPUR (5), KALBURGI (0), | AFZALPUR (0), CHITTAPUR (0), KALBURGI (0), | AFZALPUR (0), CHITTAPUR (5), KALBURGI (0), |
1.ಸೆಕ್ಟರ್ ಅಧಿಕಾರಿ ಮತ್ತು ಮಾಸ್ಟರ್ ಟ್ರೇನರ್ಗಳಿಗೆ ತರಬೇತಿ:ಮತದಾನ ದಿನದಂದು ಸೆಕ್ಟರ್ ಅಧಿಕಾರಿಗಳ ಪಾತ್ರ ಮುಖ್ಯ-ಬಿ.ಫೌಜಿಯಾ ತರನ್ನುಮ್ VIEW ,
2.ಆದಾಯ ತೆರಿಗೆ ಮತ್ತು ವಾಣಿಜ್ಯ ತೆರಿಗೆ ಅಧಿಕಾರಿಗಳ ಜೊತೆ ಡಿ.ಸಿ. ಸಭೆ:ಅಕ್ರಮ ಹಣ ಮತ್ತು ಉಚಿತ ಉಡುಗರೆ ಮೇಲೆ ಹದ್ದಿನ ಕಣ್ಣಿಡಿ-ಬಿ.ಫೌಜಿಯಾ ತರನ್ನುಮ್ VIEW , 3.ಚುನಾವಣೆ ನೀತಿ ಸಂಹಿತೆ ಹಿನ್ನೆಲೆ:ಅಕ್ರಮ ಮದ್ಯ ಸಾಗಾಟ ಮತ್ತು ಹಂಚಿಕೆಗೆ ಕಡಿವಾಣ ಹಾಕಿ-ಬಿ.ಫೌಜಿಯಾ ತರನ್ನುಮ್ VIEW , 4.ಚಿತ್ತಾಪೂರ,ಕಲಬುರಗಿ ಗ್ರಾಮೀಣ ಮತಕ್ಷೇತ್ರಕ್ಕೆ ಡಿ.ಸಿ. ಭೇಟಿ:ಮತಗಟ್ಟೆಯ ಮೂಲಸೌಕರ್ಯ ಪರಿಶೀಲನೆ VIEW , 5.ಲೋಕಸಭೆ ಚುನಾವಣೆ ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳ ಸಭೆ:ಎಂ.ಸಿ.ಸಿ ಕಟ್ಟುನಿಟ್ಟಾಗಿ ಪಾಲಿಸಿ,ಚೆಕ್ ಪೋಸ್ಟ್ ತಪಾಸಣೆ ತೀವ್ರಗೊಳಿಸಿ-ಬಿ.ಫೌಜಿಯಾ ತರನ್ನುಮ್ VIEW , 6.ಸೂಗೂರ. ಎನ್ ಮಠದಲ್ಲಿ ಶ್ರೀಭೋಜಲಿಂಗೇಶ್ವರ 29ನೇ ವರ್ಷದ ಜಾತ್ರೆಯ ರಥೋತ್ವವ | ಧರ್ಮ ಸಭೆಅಜ್ಞಾನದ ನಡುವೆ ಧರ್ಮ ಸಂಕಷ್ಟದಲ್ಲಿದೆ: ಮಹಾಂತಶ್ರೀ VIEW , 7.ಜೇವರ್ಗಿ, ಅಫಜಲಪೂರನಲ್ಲಿ ಡಿ.ಸಿ. ಸಂಚಾರ:ಲೋಕಸಭೆ ಚುನಾವಣೆ ಪೂರ್ವಸಿದ್ಧತೆ ಕಾರ್ಯ ಪರಿಶೀಲನೆ VIEW , 8.ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಣೆ:ಮೇ 7ಕ್ಕೆ ಮತದಾನ,ಜೂನ್ 4ಕ್ಕೆ ಮತ ಎಣಿಕೆ,ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ-ಬಿ.ಫೌಜಿಯಾ ತರನ್ನುಮ್ VIEW , 9.ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಮಹಾ ಪೂಜೆ ಹಿನ್ನೆಲೆ:ಆಳಂದ ತಾಲೂಕಿನಲ್ಲಿ ಮದ್ಯ ಮಾರಾಟ ನಿಷೇಧ VIEW , 10.ಕಲ್ಯಾಣ ಕರ್ನಾಟಕ ಭಾಗದಲ್ಲಿ 137 ಕರ್ನಾಟಕ ಪಬ್ಲಿಕ್ ಶಾಲೆ ಸ್ಥಾಪನೆ-ಎಸ್.ಮಧು ಬಂಗಾರಪ್ಪ VIEW , 11.ಪುನರ್ ನವೀಕರಣಗೊಂಡ ಶರಣಬಸವೇಶ್ವರ ಕೆರೆ ಉದ್ಯಾನವನ ಲೋಕಾರ್ಪಣೆ ಕಲಬುರಗಿ ನಗರದಲ್ಲಿನ ಕೆರೆ, ಉದ್ಯಾನವನ ಸಂರಕ್ಷಣೆಗೆ ಕ್ರಮ-ಪ್ರಿಯಾಂಕ್ ಖರ್ಗೆ VIEW , 12.ಬೇಸಿಗೆ ಹಿನ್ನೆಲೆ:ಸೊನ್ನ ಬ್ಯಾರೇಜಿಗೆ ಭೇಟಿ,ಕುಡಿಯುವ ನೀರು ಸಂಗ್ರಹಣೆ ಮಾಹಿತಿ ಪಡೆದ ಡಿ.ಸಿ VIEW , 13.ಸುಗೂರ ಎನ್ ಗ್ರಾಮದಲ್ಲಿ 75 ನೇ ವರ್ಷದ ಗಣರಾಜ್ಯೋತ್ಸ VIEW , 14.ಸಬ್ ರಿಜಿಸ್ಟರ್ ಕಚೇರಿಗೆ ಸಚಿವ ಕೃಷ್ಣ ಬೈರೇಗೌಡ ಭೇಟಿ VIEW , 15.ಕೋಟೆ ಮಾದರಿಯ ಸೂಪರ್ ಮಾರ್ಕೆಟ್ ಬಸ್ ನಿಲ್ದಾಣ ಲೋಕಾರ್ಪಣೆಗೆ ಕ್ಷಣಗಣನೆ VIEW , 16.ಕಲಬುರಗಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಹಲವು ಪ್ರಮುಖ ನಾಯಕರಿಂದ ಸ್ವಾಗತ VIEW , 17.ನಾಳೆ ಬೆಳಿಗ್ಗೆ ಕಲಬುರಗಿಗೆ ಆಗಮಿಸಲಿರುವ ಪ್ರಧಾನಿ ಮೋದಿ VIEW , 18.ಕರ್ನಾಟಕ ಸಂಭ್ರಮ-50 ಜ್ಯೋತಿ ರಥಯಾತ್ರೆಗೆ ಕಲಬುರಗಿ ನಗರದಲ್ಲಿ ಅದ್ದೂರಿ ಸ್ವಾಗತ:ಕುಂಭ ಕಳಸ ಹೊತ್ತು ಸ್ವಾಗತಿಸಿದ ಡಿ.ಸಿ. ಬಿ.ಫೌಜಿಯಾ ತರನ್ನುಮ್ VIEW , 19.ಜ.16 ರಿಂದ ಕಲಬುರಗಿ, ಯಾದಗಿರಿ, ಬೀದರನಲ್ಲಿ ಮಾನವ ಹಕ್ಕುಗಳ ಆಯೋಗದಿಂದ ಸಿಟ್ಟಿಂಗ್ಸ್:ಸಾರ್ವಜನಿಕರ ಅಹವಾಲು ಆಲಿಕೆ,ಸ್ಥಳದಲ್ಲಿಯೇ ಪ್ರಕರಣ ವಿಲೇವಾರಿ VIEW , 20.ಕಲಬುರಗಿಯಲ್ಲಿ ಮಾನವ ಹಕ್ಕುಗಳ ಆಯೋಗದ ಪೀಠದಿಂದ ಅಹವಾಲು ಆಲಿಕೆ VIEW ,
1.ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣೆಯ ಆನ್ ಲೈನ್ ವಂಚನೆ ಪ್ರಕರಣದಲ್ಲಿ ಮತ್ತು ರಾಜ್ಯಾದ್ಯಂತ 79 ಕ್ಕೂ ಹೆಚ್ಚು ಜನರರಿಗೆ ವಂಚನೆ ಮಾಡಿ 40 ಲಕ್ಷಕ್ಕೂ ಅಧಿಕ ಹಣ ಲಪಟಾಯಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿತನ ಬಂಧನ. VIEW ,
2." ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ”. ಮಾನ್ಯ ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ VIEW , 3.ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ VIEW , 4.ಮೋದಿ ಜಿ ಪ್ರಮಾಣವಚನ ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ VIEW , 5.ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ: VIEW , 6.ಗುಲಬರ್ಗಾ ಲೋಕಸಭೆ ಚುನಾವಣೆ, ಜೂನ್ 4ರ ಮತ ಎಣಿಕೆಗೆ ಸಜ್ಜು -ಬಿ.ಫೌಜಿಯಾ ತರನ್ನುಮ್ VIEW , 7.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಯಾದ್ಯಂತ ಸಹಾಯವಾಣಿ ಕೇಂದ್ರ ಸ್ಥಾಪನೆ VIEW , 8.ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ. VIEW , 9.ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ VIEW , 10.ಸುಗೂರ ಎನ್ ಗ್ರಾಮಕ್ಕೆ ಯಾದಗಿರ ಶಾಂಪೂರಹಳ್ಳಿ ಬಸ್ ಸಂಪರ್ಕ ಹೊಂದಿದೆ ಸಡಗರ ಸಂಭ್ರಮದಿಂದ ನೂತನ ಬಸ್ ಗೇ ಸ್ವಾಗತಿಸಿ ಬಸ್ ಗೇ ಚಾಲನೆ ನೀಡಿದ ಗ್ರಾಮಸ್ಥರು VIEW , 11.ಆರೋಗ್ಯ ವಿಮೆಯ ಪ್ರಮುಖ ಪ್ರಯೋಜನಗಳು ಇಲ್ಲಿವೆ VIEW , 12.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW , 13.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW , 14.ನವ ಕಲಬುರ್ಗಿಯ ಹೊಸ ಸಂಕಲ್ಪ VIEW , 15.ಏಪ್ರಿಲ್. 19 ರಂದು 13 ನಾಮಪತ್ರಗಳ ಸಲ್ಲಿಕೆ VIEW , 16.ಇಂದು ಜನಸಂಪರ್ಕ ಸಭೆ VIEW , 17.ಭಾರತ ಚುನಾವಣಾ ಆಯೋಗದಿಂದ ಸಾಮಾನ್ಯ ವೀಕ್ಷಕ, ವೆಚ್ಚ ವೀಕ್ಷಕರ ನೇಮಕ: ಜನಸಾಮಾನ್ಯರು ಕುಂದುಕೊರತೆಗಳಿದ್ದಲ್ಲಿ ಅಧಿಕಾರಿಗಳಿಗೆ ಸಲ್ಲಿಸಲು ಮನವಿ VIEW , 18. ಇಂದು 10 ನಾಮಪತ್ರಗಳ ಸಲ್ಲಿಕೆ : लोकसभा नामांकन VIEW , 19.ಎಲ್ಲ ಮಾಧ್ಯಮ ಕಚೇರಿಗಳಿಗೆ, VIEW , 20.ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಮೇ 5ರಂದು ಸಂಜೆ 6 ಗಂಟೆಯಿAದ ಪ್ರಾರಂಭಿಸಿ 2024ರ ಜೂನ್ 7 ರಂದು ಮತದಾನ ಮುಕ್ತಾವಾಗುವರೆಗೆ ಕಲಂ 144ರ ಮೇರೆಗೆ ಪ್ರತಿಬಂಧಕಾಜ್ಞೆ ಜಾರಿ -:ಜಿಲ್ಲಾಧಿಕಾರಿ ಗೋವಿಂದರೆಡ್ಡಿ VIEW , |
1.जनसंख्यादिवस VIEW ,
2.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW , 3.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW , 4.Voter list enrollment VIEW , 5.Mens open tennis VIEW , 6. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಎರಡು ಕಡೆ ಲೋಕಾಯುಕ್ತ ದಾಳಿ VIEW , 7.ಕಲಬುರಗಿ ಕೆ. ಇ. ಎ kea ಪರೀಕ್ಷೆಯಲ್ಲಿ ಬ್ಲೂಟುತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಬಂಧನ VIEW , 8.ರೈತರ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಹಾಗೂ ಕಬ್ಬು ಬೆಳೆಗಾರರ ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ... VIEW ,
1.डेंगू के पोजिटिव मरीज मिलने पर नगर पालिका के कर्मचारी फोगिंग का छिड़काव. VIEW ,
2.जनसंख्यादिवस VIEW , 3.Great leadership and great MP from Bidar district karnataka state VIEW , 4.Love jihad VIEW , 5.ಜೆಜೆಎಮ್ ಕಳಪೆ ಕಾಮಗಾರಿ ಆರೋಪ : ಗ್ರಾಮಸ್ಥರಿಂದ ತಾಪಂ ಇಓಗೆ ಮನವಿ ಗುಣಮಟ್ಟದ ಕಾಮಗಾರಿ ಕೈಗೊಳ್ಳಲು ಒತ್ತಾಯ VIEW , 6.ಬೇಟಿ ಬಚಾವೋ, ಬೇಟಿ ಪಡಾವೋ ಜಾಗೃತಿ ಜಾಥಾ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ : ನ್ಯಾ. ಚವ್ಹಾಣ VIEW , 7.ದುಬೈನಿಂದ ನಾಡಿನ ಜನತೆಗೆ ಶುಭ ಕೋರಿದ ಮಾಲಿಕಯ್ಯ ಗುತ್ತೇದಾರ VIEW , 8.बहन के शादी के दिन भाई की ट्रैन ट्रैक पर मृत्यु VIEW , 9.ವೀರಶೈವ ಸಮಾಜದ ಒಳ ಪಂಗಡಗಳ ರಾಜ್ಯಮಟ್ಟದ ದ್ವಿತೀಯ ವಧು-ವರರ ಸಮಾವೇಶ VIEW , 10.ನಾಡಿನ ಜನತೆಗೆ ಕ್ರಿಸ್ ಮಸ್ ಹಬ್ಬದ ಶುಭಾಶಯಗಳು: ಮಾಲೀಕಯ್ಯ ಗುತ್ತೇದಾರ್ VIEW , 11.IPC 268 : public Nuisance : Road, Footpath Blocking VIEW , 12.संसद मे हमला करने वाले देशभक्त या देशद्रोही ? यूसीपी : अध्यक्ष : विनय बिरादर VIEW , 13.प्रॉपर्टी माफियों को करेंगे ख़त्म : यूसीपी अध्यक्ष विनय बिरादर VIEW , 14.Narendar Modi vs Vinay Biradar 2024 Elections : viral news VIEW , 15.* जनता की आवाज़ कविता के रूप मे * VIEW , 16.Kanakadas jayanti VIEW , 17.Voter list enrollment VIEW , 18.Mens open tennis VIEW , 19.ಭೀಕರ ರಸ್ತೆ ಅಪಘಾತ ಸ್ಥಳದಲ್ಲೆ ಮೃತಪಟ್ಟ ಆಟೋ ಚಾಲಕ VIEW , 20.ಸಂಸ್ಥೆಯು ಕನ್ನಡ ಹಬ್ಬದ ಆಚರಣೆ , ಸತ್ಯ ಮೇವ ಜಯತೆ” NGO VIEW , |
1.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231761) ,
2.Mohammed Abdul Rehman appointed as Gulbarga District President, Universe Citizen Party VIEW (28647) , 3.ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಾಲಿಕೆ ಆಯುಕ್ತರ ಮನವಿ VIEW (13050) , 4.ಜಿಲ್ಲಾ ಹಡಪದ ಅಪ್ಪಣ್ಣ ಸಮಾಜ ಕಲಬುರಗಿ ವತಿಯಿಂದ ಅನಾಥ ನಿರ್ಗತಿಕರಿಗೆ ಉಚಿತ ಕ್ಷೌರ ಸೇವೆ ಮಾಡಿದ ಡಾ. ಎಂ.ಬಿ ಹಡಪದ ಸುಗೂರ VIEW (8242) , 5.ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪ ರವರ ಜನುಮದಿನದ ನಿಮಿತ್ತ ಶರಣಬಸವೇಶ್ವರ ಗದ್ದುಗೆಗೆ ವೇದಿಕೆಯಿಂದ ದ್ವಿತೀಯ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಚನೆ ಕಾರ್ಯಕ್ರಮ VIEW (7814) , 6.ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ VIEW (6925) , 7.ಬೀದರ ಜಿಲ್ಲಾ ಹಡಪದ ಅಪ್ಪಣ್ಣ (ಕ್ಷೌರಿಕ) ವತಿಯಿಂದ ಡಾ.ಮಲ್ಲಿಕಾರ್ಜುನ ಬಿ.ಹಡಪದ ಸುಗೂರ ಎನ್ ಗೇ ಗೌರವ ಸನ್ಮಾನ VIEW (6746) , 8.Free Demat Account Service VIEW (6628) , 9.ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನ VIEW (6380) , 10.ಬಿಜೆಪಿಗೆ ನೂತನ ಸಾರಥಿ: ಕಾರ್ಯಕರ್ತರ ಸಂಭ್ರಮ VIEW (6375) , 11.ಕಲಬುರಗಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಬರ ಅಧ್ಯಯನ: ಬಿ.ವೈ ವಿಜಯೇಂದ್ರ VIEW (6366) , 12.ಕರ್ನಾಟಕ ರಾಜ್ಶ ಛಲವಾದಿ ಮಹಾಸಭ ಕಲಬುರ್ಗಿ ಜಿಲ್ಲಾ ಶಾಖೆವತಿಯಿಂದ: ವೀರ ವನಿತೆ ಒನಕೆ ಓಬ್ಬವರವರ ಜಯಂತ್ಶೋತ್ಸವ. ಆಚರಣೆ VIEW (6317) , 13.ಶಾಸಕರಾದ ಅಲಂ ಪ್ರಭು ಪಾಟೀಲ ಅವರಿಂದ ವಿವಿಧ ಕಾಮಗಾರಿಗೆ ಅಡಿಗಲ್ಲು ಸಮಾರಂಭ VIEW (6314) , 14.ಸಮಸ್ತ ಜನತೆಗೆ ಆಯುಧಪೂಜೆದ ಶುಭಾಶಯಗಳು VIEW (6290) , 15.ಸುಗೂರ ಎನ್ ಗ್ರಾಮದ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ ಶನಿವಾರ 28ಕ್ಕೆ ಜರುಗುವುದು. ಶ್ರೀ ಹಿರಗಪ್ಪ ತಾತನವರ ಭವ್ಯ ಮೆರವಣಿಗೆ. VIEW (6208) , 16.ಈ ವಾಟ್ಸಪ್ ಸಂದೇಶ ನಿಮಗೂ ಬಂತಾ? VIEW (6146) , 17.ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ !! ಎಚ್ಚರವಿರಲಿ VIEW (6133) , 18.ಕಲಬುರಗಿ ನಗರ ಪೊಲೀಸ ಆಯುಕ್ತಾಲಯದ ವ್ಯಾಪ್ತಿಯ ವಿವಿಧ ಬಡಾವಣೆಗಳಲ್ಲಿ ಜನ ಸಂಪರ್ಕ ಸಭೆ ನಡೆಸಲಾಯಿತು VIEW (6074) , 19.ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕನ್ನಡ VIEW (5993) , 20.ಚುನಾವಣಾ ಜಾಗೃತಿ ಮತ್ತು ವಿಶೇಷ ನೋಂದಣಿ ಅಭಿಯಾನ:ಹಳೇ ವಿದ್ಯಾರ್ಥಿಗಳನ್ನು ಸಂಪರ್ಕಿಸಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಪ್ರೇರೇಪಿಸಿ-ಬಿ.ಫೌಜಿಯಾ ತರನ್ನುಮ್ VIEW (5914) ,
1.ಕನ್ನಡ ಭವನಕ್ಕೆ 1 ಕೋಟಿ ರೂ. ಬಿಡುಗಡೆ, ಪ್ರಾಧಿಕಾರದ ಅಧ್ಯಕ್ಷರಿಗೆ ಒಕ್ಕೂಟದಿಂದ ಅಭಿನಂದನೆ VIEW (392208) ,
2.ಮಾದ್ಯಮದ ಮುಂದೆ ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್ VIEW (273808) , 3.ಅಲ್ಲಮ ಪ್ರಭು ಪಾಟೀಲ್ ಅವರಿಗೆ ಸಚಿವ ಸ್ಥಾನದ ಬೇಡಿಕೆ: ಯುವ ಮುಖಂಡ ಪ್ರದೀಪ್ ಮಾಡಿಯಾಳ್ VIEW (231761) , 4.ಖಾನಪುರದಲ್ಲಿ ರಿಲಯನ್ಸ್ ಫೌಂಡೇಷನ್ ಬೀದರ್ ವತಿಯಿಂದ ಸ್ಥಳಿಯ ಗ್ರಾಪಂ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಜರುಗಿತು. VIEW (225363) , 5.ಜ್ಞಾನ,ಸಂಪತ್ತಿನ ಜೊತೆಗೆ ವಿನಯ ಮುಖ್ಯ VIEW (224005) , 6.ಊರಿಗೆ ಬಸ್ ಇಲ್ಲವೆಂದು ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ಭೂಪ VIEW (222942) , 7.ಭಕ್ತಿಯಲ್ಲಿ ಶಕ್ತಿ ಅಡಗಿದೆ ಅಂಬಿಕಾ ಸಿದ್ದೆಸೂರೆ VIEW (222794) , 8.ವಿಶ್ವ ಪರಿಸರ ದಿನಾಚರಣೆ ಶಾಶ್ವತ ಜಾಗೃತಿ ಮೂಡಿಸುವ ಕಾರ್ಯವಾಗಲಿ. VIEW (222123) , 9.ಕಳ್ಳತನವಾದ ಮುದ್ದೆ ಮಾಲು ಪತ್ತೆ VIEW (219830) , 10.ಓಪನ್ ಹಾರ್ಟ್ ಸರ್ಜರಿ/ಬೈಪಾಸ್ ಸರ್ಜರಿ ಗೆ ಅವಕಾಶ. VIEW (219517) , 11.ADMISSION ARE OPEN VIEW (219438) , 12.ಜೀವನದಲ್ಲಿ ಉತ್ಸಾಹ ಅತಿ ಮುಖ್ಯ VIEW (219401) , 13.ಕುಡಿಯುವ ನೀರಿಗಾಗಿ ಜಂಬಗಿ (ಬಿ) ಗ್ರಾಪಂಗೆ ಮುತ್ತಿಗೆ ಹಾಕಿದ ಮಹಿಳೆಯರು VIEW (217441) , 14.ಎಕಲಾರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿರುವ ಮಕ್ಕಳು ನಿಜಕ್ಕೂ ಪುಣ್ಯವಂತರು ಎಂದು ಬೀದರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ಅಭಿಪ್ರಾಯ ಪಟ್ಟರು. VIEW (216790) , 15. ಕನ್ನಡದಲ್ಲಿ ನಾಮಫಲಕವನ್ನು ಬರೆಯುವ ಕುರಿತು ಕ ರ ವೇ ಆಗ್ರಹ VIEW (210947) , 16.ಅನುಭವ ಮಂಟಪ ಸಂಸ್ಕೃತಿ-ಸಂಸ್ಕಾರ ಶಿಬಿರ ಸಮಾರೋಪ ಸಮಾರಂಭ VIEW (210517) , 17.ಬಸ್ಸಿನ ವ್ಯವಸ್ಥೆ ಇಲ್ಲ ಕ್ಲಾಸ್ ತಪ್ಪಲಾಗುತ್ತಿಲ್ಲ:ವಿದ್ಯಾರ್ಥಿಗಳ ಆಕ್ರೋಶ VIEW (209900) , 18.ಮಾದಕ ವಸ್ತುಗಳ ಮಾರಾಟ ಜಾಲ ಕಂಡುಬoದಲ್ಲಿ ಮಾಹಿತಿ ನೀಡಿ :ಅಬಕಾರಿ ಉಪ ಆಯುಕ್ತ ಎಂ.ಡಿ. ಇಸ್ಮಾಯಿಲ್ ಇನಾಮದಾರ VIEW (209529) , 19.ಈಶ್ವರ್ ಖಂಡ್ರೆ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವಂತೆ ಸುಧಾಕರ ಕೊಳ್ಳುರ ಆಗ್ರಹ VIEW (209103) , 20.ಪಿಯು ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸೌಲಭ್ಯ. VIEW (208163) , |
All right reserved. Copyrights 2020 by: www.UcpDevelopers.com and by www.UcpVoiceNews.com