Online
Voting
    MY NEWS Page MY SURVEY Page MY STOCK Page
TITLE : ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ

VISITORS : 1075

Share
Published Date : 2024-06-29 22:51:03
Last Updated On :
News Category : POLITICAL
News Location ADDRESS :   
CITY : KALABURAGI ,
STATE : KARNATAKA , 
COUNTRY : INDIA


   See Below with more Details



TITLE : ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ

DESCRIPTION :
ನವದೆಹಲಿ, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳ ಅನುಮೋದನೆ ಕುರಿತು ಮನವಿ ಮಾಡಿದ್ದಾರೆ.


*ಪ್ರಮುಖ ನೀರಾವರಿ ಯೋಜನೆಗಳು*
 ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆರ್ ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ
ಇದೆ.ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ  ಹಾಗೂ  ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು
ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ   ಕುಡಿಯುವ ನೀರಿನ ಸಮಸ್ಯೆ
ಬಗೆಹರಿಯಲಿದೆ ಎಂದಿದ್ದಾರೆ. 

*ಬೆಂಗಳೂರು ನಗರಾಭಿವೃದ್ಧಿ ಯೋಜನೆಗಳು*
ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ  ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ
ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ  ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ
ನೀಡುವಂತೆ ಮನವಿ ಮಾಡಿದ್ದಾರೆ. 

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್  ಮೆಟ್ರೋ 3 ನೇ ಹಂತದ  44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ  ಡಿಪಿಆರ್ ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು
ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ.


 73.04 ಕಿ.ಮೀ ಉದ್ದದ  ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು
ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ. 


15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ  ಅವರು ಮನವಿ ಮಾಡಿದ್ದಾರೆ.

ಬಿಬಿಎಂಪಿ ವತಿಯಿಂದ  ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ ಶೇ.30% ಅಂದರೆ 960 ಕೋಟಿ ರೂ.ಗಳನ್ನು  ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ
ನಿಧಿ ಒದಗಿಸಲು ಕೋರಲಾಗಿದೆ.

 

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ  ರಾಜ್ಯ ಸರ್ಕಾರ  3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ  ಬಜೆಟ್ ನಲ್ಲಿ ಅನುರೂಪದ
ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು
ಅನುಕೂಲವಾಗುವಂತೆ  ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು
ದೊರಲಿಲ್ಲವಾದ್ದರಿಂದ  ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

Other Weblink :


PHOTOS

'




Latest NEWS of
Your Profile Location
Latest VIDEO NEWS of
Your Profile Location
POPULAR NEWS of
Your Profile Location
AFZALPUR (0),   CHITTAPUR (5),   KALBURGI (0),   AFZALPUR (0),   CHITTAPUR (0),   KALBURGI (0),   AFZALPUR (0),   CHITTAPUR (5),   KALBURGI (0),  
1.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW ,

2.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW ,

3.ವಿನೇಶಾ ಪೋಗಟ್ ಗೆ ದೊಡ್ಡ ಅನ್ಯಾಯ ಡಾ.ಎಂ ಬಿ ಹಡಪದ ಸುಗೂರ ಎನ್ ಆಕ್ರೋಶ VIEW ,

4.Protect Your Health, Protect Your Future VIEW ,

5.ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ನಿಸ್ವಾರ್ಥಿಯ ಸೇವಕನಿಗೆ ಜೀ ಟಿವಿ ಕನ್ನಡ ವಾಹಿನಿಯ ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಅವಾಡ್೯ ಪ್ರಶಸ್ತಿ ಮುಡಿಗೇರಿತು VIEW ,

6.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW ,

7.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು ‌ VIEW ,

8.ಕಲಬುರಗಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ. 12ನೇ ಶತಮಾನದಲ್ಲಿ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಶಿವಶರಣ ಹಡಪದ ಅಪ್ಪಣ VIEW ,

9.ಇಂದು ಬೆಂಗಳೂರು ನಗರದಲ್ಲಿ ಕಲಬುರ್ಗಿ ಗ್ರಾ.ಪಂ,ನೌಕರರ ಅನಿರ್ದಿಷ್ಟಾವಧಿ ಮುಷ್ಕರ VIEW ,

10.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW ,

11.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW ,

12.ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣೆಯ ಆನ್ ಲೈನ್ ವಂಚನೆ ಪ್ರಕರಣದಲ್ಲಿ ಮತ್ತು ರಾಜ್ಯಾದ್ಯಂತ 79 ಕ್ಕೂ ಹೆಚ್ಚು ಜನರರಿಗೆ ವಂಚನೆ ಮಾಡಿ 40 ಲಕ್ಷಕ್ಕೂ ಅಧಿಕ ಹಣ ಲಪಟಾಯಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿತನ ಬಂಧನ. VIEW ,

13." ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ”. ಮಾನ್ಯ ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ VIEW ,

14.ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ VIEW ,

15.ಮೋದಿ ಜಿ ಪ್ರಮಾಣವಚನ ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ VIEW ,

16.ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ: VIEW ,

17.ಗುಲಬರ್ಗಾ ಲೋಕಸಭೆ ಚುನಾವಣೆ, ಜೂನ್ 4ರ ಮತ ಎಣಿಕೆಗೆ ಸಜ್ಜು -ಬಿ.ಫೌಜಿಯಾ ತರನ್ನುಮ್ VIEW ,

18.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಯಾದ್ಯಂತ ಸಹಾಯವಾಣಿ ಕೇಂದ್ರ ಸ್ಥಾಪನೆ VIEW ,

19.ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ. VIEW ,

20.ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ‌ ಸಕಲ‌ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ VIEW ,

1.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW ,

2.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW ,

3.ಮುಂಬರುವ ನೇಮಕಾತಿಗಳ ಪರೀಕ್ಷಾ ವೇಳಾಪಟ್ಟಿ VIEW ,

4.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW ,

5.ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನು ಮೋಬಾಯಿಲ್ ಫೋನ್ ನೋಡುತ್ತಾ ಬಸ್ ಚಾಲನೆ ಮಾಡಿರುವ ಸಂಬಂಧ Using mobile Phone while driving ನೇದರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ VIEW ,

6.ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ VIEW ,

7.ಪರಿಸರ ಕಾಪಾಡದಿದ್ದರೆ ಮಾನವಕುಲದ ವಿನಾಶ - ಸಾಹಿತಿ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ VIEW ,

8.ಮಳಖೇಡದಲ್ಲಿ ಅಂತರ್ ರಾಜ್ಯ ಸಂಪರ್ಕ ಕಲ್ಪಿಸುವ ಹೆದ್ದಾರಿ-10 ರ ರಸ್ತೆಯ ಮಳಖೇಡ ಕಾಗೀಣ ನದಿಗೆ ಅಡ್ಡಲಾಗಿರುವ ನೂತನ ಸೇತುವೆಯನ್ನು ಉದ್ಘಾಟನೆ VIEW ,

9.ಕಮಲನಗರ ಪೊಲೀಸರಿಂದ ಕಮಲಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಟ್ಟಣದ ಸಾರ್ವಜನಿಕರ ಸಹಕಾರದಿಂದ ಸಾರ್ವಜನಿಕ ಸುರಕ್ಷತಾ ಕಾಯ್ದೆ ( public Safety Act) ಅಡಿಯಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ VIEW ,

10.ಬೀದರ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಚರಣೆ 11 ಕಳ್ಳತನ ಪ್ರಕರಣಗಳಲ್ಲಿ, ಬಂಗಾರ, ಬೆಳ್ಳಿ, ನಗದು ಹಣ, ದ್ವಿಚಕ್ರ ವಾಹನ, 05 ಜನ ಕಳ್ಳರ ಬಂಧನ, 12 ಲಕ್ಷಕ್ಕೂ ಅಧಿಕ ಮೌಲ್ಯದ ಬೆಲೆ ಬಾಳುವ ಸ್ವತ್ತುಗಳ ವಶ VIEW ,

11.ವಿನೇಶಾ ಪೋಗಟ್ ಗೆ ದೊಡ್ಡ ಅನ್ಯಾಯ ಡಾ.ಎಂ ಬಿ ಹಡಪದ ಸುಗೂರ ಎನ್ ಆಕ್ರೋಶ VIEW ,

12.Protect Your Health, Protect Your Future VIEW ,

13.ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ನಿಸ್ವಾರ್ಥಿಯ ಸೇವಕನಿಗೆ ಜೀ ಟಿವಿ ಕನ್ನಡ ವಾಹಿನಿಯ ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಅವಾಡ್೯ ಪ್ರಶಸ್ತಿ ಮುಡಿಗೇರಿತು VIEW ,

14.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW ,

15.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು ‌ VIEW ,

16.ಕಲಬುರಗಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ. 12ನೇ ಶತಮಾನದಲ್ಲಿ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಶಿವಶರಣ ಹಡಪದ ಅಪ್ಪಣ VIEW ,

17.ಇಂದು ಬೆಂಗಳೂರು ನಗರದಲ್ಲಿ ಕಲಬುರ್ಗಿ ಗ್ರಾ.ಪಂ,ನೌಕರರ ಅನಿರ್ದಿಷ್ಟಾವಧಿ ಮುಷ್ಕರ VIEW ,

18.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW ,

19.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW ,

1.Awareness about population day at gulbarga VIEW ,

2.Social awareness about population VIEW ,

1.ಸುಗೂರ ಎನ್ ಗ್ರಾಮಕ್ಕೆ ಯಾದಗಿರ ಶಾಂಪೂರಹಳ್ಳಿ ಬಸ್ ಸಂಪರ್ಕ ಹೊಂದಿದೆ ಸಡಗರ ಸಂಭ್ರಮದಿಂದ ನೂತನ ಬಸ್ ಗೇ ಸ್ವಾಗತಿಸಿ ಬಸ್ ಗೇ ಚಾಲನೆ ನೀಡಿದ ಗ್ರಾಮಸ್ಥರು VIEW (3543) ,

2.ಆರೋಗ್ಯ ವಿಮೆಯ ಪ್ರಮುಖ ಪ್ರಯೋಜನಗಳು ಇಲ್ಲಿವೆ VIEW (3466) ,

3.ಗುಲಬರ್ಗಾ ಲೋಕಸಭೆ ಚುನಾವಣೆ, ಜೂನ್ 4ರ ಮತ ಎಣಿಕೆಗೆ ಸಜ್ಜು -ಬಿ.ಫೌಜಿಯಾ ತರನ್ನುಮ್ VIEW (3053) ,

4.ಡಿ.ಸಿ.ಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್, ಮತದಾನಕ್ಕೆ‌ ಸಕಲ‌ ಸಿದ್ಧತೆ ಮಾಡಿಕೊಳ್ಳಲು ಕೃಷ್ಣ ಭಾಜಪೇಯಿ ಸೂಚನೆ VIEW (2879) ,

5.ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಮಾಹಿತಿ ಪಡೆಯಲು ಜಿಲ್ಲೆಯಾದ್ಯಂತ ಸಹಾಯವಾಣಿ ಕೇಂದ್ರ ಸ್ಥಾಪನೆ VIEW (2851) ,

6.ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಸಹಾಯವಾಣಿ ಕೇಂದ್ರ ಸ್ಥಾಪನೆ. VIEW (2835) ,

7.ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ: VIEW (2544) ,

8.ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಜೀವನದ ಹಾದಿ VIEW (2272) ,

9.ಮೋದಿ ಜಿ ಪ್ರಮಾಣವಚನ ಸುಗೂರ ಎನ್ ಗ್ರಾಮದ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ VIEW (2249) ,

10." ಬೀದರ ಪೊಲೀಸ್ ರಿಂದ 2 ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ಮತ್ತು ವಾಹನ ವಶ, ಮೂರು ಜನ ಆರೋಪಿತರ ಬಂಧನ”. ಮಾನ್ಯ ಹಿರಿಯ ಅಧಿಕಾರಿಯವರ ಮಾರ್ಗದರ್ಶನದಂತೆ, 1) ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯ ಭಾತಂಬ್ರಾ ಗ್ರಾಮದ ಮೇಥಿ ಮೇಳಕುಂದಾ VIEW (1935) ,

11.ಬಿಸಿಲಿನ ತಾಪಕ್ಕೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ವಾಹನ ಸವಾರರ ಪರದಾಟ VIEW (1852) ,

12.ಬೀದರ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಸಾಗರ ಈಶ್ವರ ಖಂಡ್ರೆ ಪರವಾಗಿ ಮತಯಾಚಿಸಿದ, ಸುಭಾಷ್ ವ್ಹಿ. ರಾಠೋಡ VIEW (1762) ,

13.ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪಂಚಾಯತ್ ರಾಜ್ ದಿವಸ್ ಆಚರಣೆ VIEW (1694) ,

14.ಲಿಂ. ಮಾತೋಶ್ರೀ ಗೌರಮ್ಮ ತಾಯಿ ಅವರ 7 ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಉಚಿತ ಆರೋಗ್ಯ ಶಿಭಿರ ಕಾರ್ಯಕ್ರಮ VIEW (1517) ,

15.ಬೀದರ ಜಿಲ್ಲೆಯ ಮುಡುಬಿ ಪೊಲೀಸ್ ಠಾಣೆಯ ಆನ್ ಲೈನ್ ವಂಚನೆ ಪ್ರಕರಣದಲ್ಲಿ ಮತ್ತು ರಾಜ್ಯಾದ್ಯಂತ 79 ಕ್ಕೂ ಹೆಚ್ಚು ಜನರರಿಗೆ ವಂಚನೆ ಮಾಡಿ 40 ಲಕ್ಷಕ್ಕೂ ಅಧಿಕ ಹಣ ಲಪಟಾಯಿಸಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ಆರೋಪಿತನ ಬಂಧನ. VIEW (1453) ,

16.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW (1076) ,

17.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು ‌ VIEW (1004) ,

18.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW (960) ,

19.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW (923) ,

20.ನವ ಕಲಬುರ್ಗಿಯ ಹೊಸ ಸಂಕಲ್ಪ VIEW (916) ,

1.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW (1076) ,

2.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು ‌ VIEW (1004) ,

3.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW (960) ,

4.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW (923) ,

5.ಕಲಬುರಗಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ. 12ನೇ ಶತಮಾನದಲ್ಲಿ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಶಿವಶರಣ ಹಡಪದ ಅಪ್ಪಣ VIEW (909) ,

6.ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ನಿಸ್ವಾರ್ಥಿಯ ಸೇವಕನಿಗೆ ಜೀ ಟಿವಿ ಕನ್ನಡ ವಾಹಿನಿಯ ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಅವಾಡ್೯ ಪ್ರಶಸ್ತಿ ಮುಡಿಗೇರಿತು VIEW (879) ,

7.ಇಂದು ಬೆಂಗಳೂರು ನಗರದಲ್ಲಿ ಕಲಬುರ್ಗಿ ಗ್ರಾ.ಪಂ,ನೌಕರರ ಅನಿರ್ದಿಷ್ಟಾವಧಿ ಮುಷ್ಕರ VIEW (826) ,

8.Awareness about population day at gulbarga VIEW (786) ,

9.Protect Your Health, Protect Your Future VIEW (733) ,

10.Social awareness about population VIEW (717) ,

11.ಬೀದರ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಚರಣೆ 11 ಕಳ್ಳತನ ಪ್ರಕರಣಗಳಲ್ಲಿ, ಬಂಗಾರ, ಬೆಳ್ಳಿ, ನಗದು ಹಣ, ದ್ವಿಚಕ್ರ ವಾಹನ, 05 ಜನ ಕಳ್ಳರ ಬಂಧನ, 12 ಲಕ್ಷಕ್ಕೂ ಅಧಿಕ ಮೌಲ್ಯದ ಬೆಲೆ ಬಾಳುವ ಸ್ವತ್ತುಗಳ ವಶ VIEW (712) ,

12.ವಿನೇಶಾ ಪೋಗಟ್ ಗೆ ದೊಡ್ಡ ಅನ್ಯಾಯ ಡಾ.ಎಂ ಬಿ ಹಡಪದ ಸುಗೂರ ಎನ್ ಆಕ್ರೋಶ VIEW (683) ,

13.ಕಮಲನಗರ ಪೊಲೀಸರಿಂದ ಕಮಲಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಟ್ಟಣದ ಸಾರ್ವಜನಿಕರ ಸಹಕಾರದಿಂದ ಸಾರ್ವಜನಿಕ ಸುರಕ್ಷತಾ ಕಾಯ್ದೆ ( public Safety Act) ಅಡಿಯಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ VIEW (636) ,

14.ಪರಿಸರ ಕಾಪಾಡದಿದ್ದರೆ ಮಾನವಕುಲದ ವಿನಾಶ - ಸಾಹಿತಿ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ VIEW (409) ,

15.ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನು ಮೋಬಾಯಿಲ್ ಫೋನ್ ನೋಡುತ್ತಾ ಬಸ್ ಚಾಲನೆ ಮಾಡಿರುವ ಸಂಬಂಧ Using mobile Phone while driving ನೇದರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ VIEW (396) ,

16.ಮಳಖೇಡದಲ್ಲಿ ಅಂತರ್ ರಾಜ್ಯ ಸಂಪರ್ಕ ಕಲ್ಪಿಸುವ ಹೆದ್ದಾರಿ-10 ರ ರಸ್ತೆಯ ಮಳಖೇಡ ಕಾಗೀಣ ನದಿಗೆ ಅಡ್ಡಲಾಗಿರುವ ನೂತನ ಸೇತುವೆಯನ್ನು ಉದ್ಘಾಟನೆ VIEW (331) ,

17.ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ VIEW (209) ,

18.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW (109) ,

19.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW (46) ,

20.ಮುಂಬರುವ ನೇಮಕಾತಿಗಳ ಪರೀಕ್ಷಾ ವೇಳಾಪಟ್ಟಿ VIEW (10) ,

        

All right reserved. Copyrights 2020 by: www.UcpDevelopers.com and by www.UcpVoiceNews.com