ಮಂಡ್ಯದಲ್ಲಿ ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರದಾನ ಮಂತ್ರಿ ಹಾಗೂ ಪ್ರಪ್ರಥಮ ಕನ್ನಡಿಗ ಪ್ರದಾ ನಿಗಳಾಗಿ ಕನ್ನಡ ನಾಡು
ನುಡಿಗೆ ಗೌರವ ತಂದುಕೊಟ್ಟ ಹೆಚ್. ಡಿ.ದೇವೇಗೌಡ ಅವರು, ಸಾವಿರಾರು ಮಕ್ಕಳಿಗೆ ಅನ್ನ ಹಾಗು ಅಕ್ಷರ ದಾನ ಮಾಡುತ್ತಿರುವ ಶ್ರೀ ಆದಿಚುಂಚನಗಿರಿಯ ಡಾ.ನಿರ್ಮಲಾ ನಂದ ಸ್ವಾಮೀಜಿ ಅಥವಾ ಬಂಡಾಯ ಸಾಹಿತಿ, ದಲಿತ
ಸಾಹಿತ್ಯದ ಆಶಾಕಿರಣ ದೇವನೂರು ಮಹಾದೇವ ಇವ ರ ಪೈಕಿ ಒಬ್ಬರನ್ನು ಆಯ್ಕೆ ಮಾಡಬೇಕೆಂದು ದಲಿತ ಮುಖಂಡ ಹಾಗೂ ಸಾಮಾಜಿಕ ಕಾರ್ಯಕರ್ತರಾದ ಕೃಷ್ಣಯ್ಯ ಒತ್ತಾಯಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಮಹೇಶ್ ಜೋಷಿ ಅವರಿಗೆ ಈ ಬಗ್ಗೆ ಪತ್ರ ಬರೆದಿರುವ ಅವರು ಕನ್ನಡ ನಾಡು ನುಡಿ , ನೆಲ ಜಲ ರಕ್ಷಣೆಯ ಹೋರಾಟದಲ್ಲಿ ಶಾಸಕರಾಗಿ, ಸಚಿವರಾಗಿ, ಸಂಸದ್
ಸದಸ್ಯರಾಗಿ,ಪ್ರದಾನ ಮಂತ್ರಿಗಳಾಗಿ ಹೆಚ್.ಡಿ. ದೇವೇಗೌಡರ ಪಾತ್ರ ಅತ್ಯಮೂಲ್ಯ,ಅಗಣಿತ, ಐತಿಹಾಸಿಕ. ಅವರ ಸೇವೆಗೆ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಅವರಿಗೆ ಗೌರವ
ಸಲ್ಲಿಸಬೇಕು ಎಂದು ಕೋರಿದ್ದಾರೆ.
ಅದೇ ರೀತಿ ಆದಿಚುಂಚನಗಿರಿ ಶ್ರೀ ಗಳಾದ ಡಾ. ನಿರ್ಮಲಾನಂದ ಸ್ವಾಮೀಜಿಯವರು ಬಡ ಹಾಗೂ ನಿರ್ಗತಿಕ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಅನ್ನ ದಾಸೋಹಗಳನ್ನು ನಿರಂತರವಾಗಿ ನಡೆಸುವ ಮೂಲಕ ಕನ್ನಡ ನಾಡು ನುಡಿ ಸೇವೆ
ನಡೆಸಿದ್ದಾರೆ.ಜೊತೆಗೆ ಎಲ್ಲಾ ಕಾರ್ಯಕ್ರಮಗಳಲ್ಲೂ ಕನ್ನಡ ಭಾಷೆಯನ್ನೇ ಬಳಸುವ ಮೂಲಕ ಇಡೀ ರಾಷ್ಟ್ರಕ್ಕೆ ಮಾದರಿಯಾಗಿದ್ದಾರೆ .ಡಾ . ನಿರ್ಮಲಾನಂದ ಸ್ವಾಮೀಜಿಯವರನ್ನು ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ
ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸ ಬೇಕೆಂದು ಕೃಷ್ಣಯ್ಯ ಒತ್ತಾಯಿಸಿದ್ದಾರೆ.
ಸಮ್ಮೇಳನಕ್ಕೆ ಸಾಹಿತಿಗಳನ್ನೇ ಅಧ್ಯಕ್ಷ ರಾಗಿ ಮಾಡಬೇಕೆಂದು ನಿರ್ಧರಿಸಿದರೆ ಪದ್ಮಶ್ರೀ ಗೌರವಕ್ಕೆ ಪಾತ್ರ ರಾಗಿರುವ ದಲಿತ ಸಾಹಿತಿ ,ಚಿಂತಕ ದೇವನೂರು ಮಹದೇವ ಅವರನ್ನು ಅಧ್ಯಕ್ಷರಾಗಿ ಸರ್ವಾನುಮತ
ರಿಂದ ಆಯ್ಕೆ ಮಾದ ಬೇಕೆಂದು ಸಮಾಜಸೇವಕ ಕೃಷ್ಣಯ್ಯ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.
Latest NEWS of Your Profile Location |
Latest VIDEO NEWS of Your Profile Location |
POPULAR NEWS of Your Profile Location |
AFZALPUR (0), CHITTAPUR (5), KALBURGI (0), | AFZALPUR (0), CHITTAPUR (0), KALBURGI (0), | AFZALPUR (0), CHITTAPUR (5), KALBURGI (0), |
1.ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ ಗಿಡ ಮರ ಬೆಳೆಸಿ ಪರಿಸರ ಉಳಿಸಿ ಬೀದರ ಜಿಲ್ಲಾ ಪೊಲೀಸ್ VIEW ,
2.ಶ್ರೀ ಕೋರಿಸಿದ್ದೇಶ್ವರ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ನು ವಿತರಣೆ ಮಾಡುವ ಮೂಲಕ ಸ್ನೇಹಾ ಎಮ್ ಬಿ ಹಡಪದ ಜನ್ಮ ದಿನ ಆಚರಣೆ VIEW , 3.ಸಾಹಿತಿ , ಕನ್ನಡಪರ ಚಿಂತಕ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸುವರ್ಣ ಮಹೋತ್ಸವ ಪುರಸ್ಕಾರ VIEW , 4.ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಲಿರುವ ಇ-ಖಾತಾ ಕುರಿತ ಸಭೆಯ ಹಿನ್ನೆಲೆಯಲ್ಲಿ ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ. VIEW , 5.ಸುಗೂರ ಎನ್ ಗ್ರಾಮದಲ್ಲಿ ಶ್ರೀ ಭೋಜಲಿಂಗೇಶ್ವರ ಅಂಭಾ ಭವಾನಿ ಪಲ್ಲಕ್ಕಿ ಉತ್ಸವ VIEW , 6.ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಅಭಿನಂದನಾ ಸನ್ಮಾನ VIEW , 7.ಬೀದರ್ ನಗರ ಪೊಲೀಸ್ ಠಾಣೆಯ ಆವರಣದಲ್ಲಿ ದಸರಾ ಹಬ್ಬದ ಪ್ರಯುಕ್ತ ಸೌಹಾರ್ದತ ಸಭೆ VIEW , 8.ಅಕ್ಟೋಬರ್ 2 ರಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೇ ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಸನ್ಮಾನ ಹೆಸರಿನಲ್ಲಿ ಪ್ರಶಸ್ತಿ VIEW , 9. ಬಸವಕಲ್ಯಾಣ ಸಂಚಾರಿ ಪೊಲೀಸರಿಂದ ರಸ್ತೆ ಸುರಕ್ಷತಾ ಸಪ್ತಾಹ-2024. ಸಂಚಾರಿ ನಿಯಮಗಳ ಬಗ್ಗೆ ಅರಿವು ಕಾರ್ಯಕ್ರಮ VIEW , 10.ವಾಸ್ತವ VIEW , 11.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW , 12.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW , 13.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW , 14.ಮುಂಬರುವ ನೇಮಕಾತಿಗಳ ಪರೀಕ್ಷಾ ವೇಳಾಪಟ್ಟಿ VIEW , 15.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW , 16.ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನು ಮೋಬಾಯಿಲ್ ಫೋನ್ ನೋಡುತ್ತಾ ಬಸ್ ಚಾಲನೆ ಮಾಡಿರುವ ಸಂಬಂಧ Using mobile Phone while driving ನೇದರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ VIEW , 17.ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕರ ಮೇಲೆ ಪ್ರಕರಣ ದಾಖಲಿಸಿರುವ ಬಗ್ಗೆ VIEW , 18.ಪರಿಸರ ಕಾಪಾಡದಿದ್ದರೆ ಮಾನವಕುಲದ ವಿನಾಶ - ಸಾಹಿತಿ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ VIEW , 19.ಮಳಖೇಡದಲ್ಲಿ ಅಂತರ್ ರಾಜ್ಯ ಸಂಪರ್ಕ ಕಲ್ಪಿಸುವ ಹೆದ್ದಾರಿ-10 ರ ರಸ್ತೆಯ ಮಳಖೇಡ ಕಾಗೀಣ ನದಿಗೆ ಅಡ್ಡಲಾಗಿರುವ ನೂತನ ಸೇತುವೆಯನ್ನು ಉದ್ಘಾಟನೆ VIEW , 20.ಕಮಲನಗರ ಪೊಲೀಸರಿಂದ ಕಮಲಗರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪಟ್ಟಣದ ಸಾರ್ವಜನಿಕರ ಸಹಕಾರದಿಂದ ಸಾರ್ವಜನಿಕ ಸುರಕ್ಷತಾ ಕಾಯ್ದೆ ( public Safety Act) ಅಡಿಯಲ್ಲಿ ಸಿಸಿ ಕ್ಯಾಮೆರಾಗಳ ಅಳವಡಿಕೆ VIEW , |
|
1.ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಿಎಂ VIEW (1082) ,
2.ಶ್ರೀ ಭೋಜಲಿಂಗೇಶ್ವರ ಮಠದಲ್ಲಿ ಗುರು ಪೂರ್ಣಿಮೆ ದಿನದಂದು ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಣಾ ಮಾಡಲಾಯಿತು VIEW (1014) , 3.ವಚನಗಳನ್ನು ಮಕ್ಕಳಿಗೆ ಕಲಿಸುವ ಜೊತೆಗೆ ಅರ್ಥೈಸುವ ಕಾರ್ಯವಾಗಲಿ VIEW (972) , 4.ಹಡಪದ ನಿಗಮದ ಕಾರ್ಯಾರಂಭಕ್ಕೆ ಆಗ್ರಹ VIEW (938) , 5.ಕಲಬುರಗಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ. 12ನೇ ಶತಮಾನದಲ್ಲಿ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಶಿವಶರಣ ಹಡಪದ ಅಪ್ಪಣ VIEW (922) , 6.ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ನಿಸ್ವಾರ್ಥಿಯ ಸೇವಕನಿಗೆ ಜೀ ಟಿವಿ ಕನ್ನಡ ವಾಹಿನಿಯ ಕರ್ನಾಟಕ ಬಿಸ್ನೆಸ್ ಸಾಮ್ರಾಟ್ ಅವಾಡ್೯ ಪ್ರಶಸ್ತಿ ಮುಡಿಗೇರಿತು VIEW (886) , 7.ಇಂದು ಬೆಂಗಳೂರು ನಗರದಲ್ಲಿ ಕಲಬುರ್ಗಿ ಗ್ರಾ.ಪಂ,ನೌಕರರ ಅನಿರ್ದಿಷ್ಟಾವಧಿ ಮುಷ್ಕರ VIEW (835) , 8.ಕಲ್ಯಾಣವೆಂಬುದು ಇಲ್ಲಿನ ಅಭಿವೃದ್ಧಿಗೋ, ಬರೀ ಹೆಸರಿಗೋ..?! VIEW (824) , 9.Awareness about population day at gulbarga VIEW (801) , 10.ಮಂಡ್ಯ ಸಾಹಿತ್ಯ ಸಮ್ಮೇಳನ ಅಧ್ಯಕ್ಷತೆ - ದೇವೇಗೌಡ ,ನಿರ್ಮಲಾನಂದ ಸ್ವಾಮೀಜಿ, ದೇವನೂರು ಮಹದೇವ ಹೆಸರು ಪರಿಗಣನೆಗೆ ಒತ್ತಾಯ VIEW (768) , 11.Protect Your Health, Protect Your Future VIEW (741) , 12.ವಾಸ್ತವ VIEW (732) , 13.Social awareness about population VIEW (729) , 14.ಬೀದರ ಜಿಲ್ಲಾ ಪೊಲೀಸರಿಂದ ಭರ್ಜರಿ ಕಾರ್ಯಚರಣೆ 11 ಕಳ್ಳತನ ಪ್ರಕರಣಗಳಲ್ಲಿ, ಬಂಗಾರ, ಬೆಳ್ಳಿ, ನಗದು ಹಣ, ದ್ವಿಚಕ್ರ ವಾಹನ, 05 ಜನ ಕಳ್ಳರ ಬಂಧನ, 12 ಲಕ್ಷಕ್ಕೂ ಅಧಿಕ ಮೌಲ್ಯದ ಬೆಲೆ ಬಾಳುವ ಸ್ವತ್ತುಗಳ ವಶ VIEW (728) , 15.ಪರಿಸರ ಕಾಪಾಡದಿದ್ದರೆ ಮಾನವಕುಲದ ವಿನಾಶ - ಸಾಹಿತಿ ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ VIEW (723) , 16.ಮಂಡ್ಯ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ದೇವೇಗೌಡರ ಆಯ್ಕೆಗೆ ಒತ್ತಾಯ VIEW (720) , 17.ವಿನೇಶಾ ಪೋಗಟ್ ಗೆ ದೊಡ್ಡ ಅನ್ಯಾಯ ಡಾ.ಎಂ ಬಿ ಹಡಪದ ಸುಗೂರ ಎನ್ ಆಕ್ರೋಶ VIEW (691) , 18.ಕೆ.ಕೆ.ಆರ್.ಟಿ.ಸಿ ಬಸ್ ಚಾಲಕನು ಮೋಬಾಯಿಲ್ ಫೋನ್ ನೋಡುತ್ತಾ ಬಸ್ ಚಾಲನೆ ಮಾಡಿರುವ ಸಂಬಂಧ Using mobile Phone while driving ನೇದರ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಗ್ಗೆ VIEW (677) , 19.ಅಕ್ಟೋಬರ್ 2 ರಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಗೇ ಲಾಲ್ ಬಹಾದ್ದೂರ್ ಶಾಸ್ತ್ರಿ ಜಿ ಸನ್ಮಾನ ಹೆಸರಿನಲ್ಲಿ ಪ್ರಶಸ್ತಿ VIEW (672) , 20.ಮನ್ನಳ್ಳಿ ಪೊಲೀಸರಿಂದ ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಪಡಿತರ ಅಕ್ಕಿ, ವಾಹನ ವಶ, ಒಬ್ಬ ಆರೋಪಿತರ ಬಂಧನ VIEW (671) , |
All right reserved. Copyrights 2020 by: www.UcpDevelopers.com and by www.UcpVoiceNews.com